ಲೂಕ 10:5 - ಕನ್ನಡ ಸತ್ಯವೇದವು J.V. (BSI)5 ಇದಲ್ಲದೆ ನೀವು ಯಾವ ಮನೆಯೊಳಗೆ ಹೋದರೂ - ಈ ಮನೆಗೆ ಶುಭವಾಗಲಿ ಎಂದು ಮೊದಲು ಹೇಳಿರಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಇದಲ್ಲದೆ ನೀವು ಯಾವ ಮನೆಯೊಳಗೆ ಹೋದರೂ, ‘ಈ ಮನೆಗೆ ಸಮಾಧಾನವಾಗಲಿ’ ಎಂದು ಮೊದಲು ಹೇಳಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ನೀವು ಯಾವ ಮನೆಗೆ ಹೋದರೂ, ‘ಈ ಮನೆಗೆ ಶಾಂತಿ,’ ಎಂದು ಆಶೀರ್ವಾದ ಮಾಡಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ನೀವು ಮನೆಯೊಳಗೆ ಹೋಗುವ ಮೊದಲು, ‘ನಿಮಗೆ ಶುಭವಾಗಲಿ’ ಎಂದು ಹೇಳಿರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 “ನೀವು ಯಾವ ಮನೆಯನ್ನಾದರೂ ಪ್ರವೇಶಿಸುವಾಗ ಮೊದಲು, ‘ಈ ಮನೆಗೆ ಸಮಾಧಾನವಾಗಲಿ,’ ಎಂದು ಹೇಳಿರಿ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್5 ಎಕ್ ಘರಾತ್ ತುಮಿ ಗೆಲ್ಲ್ಯಾ ತನ್ನಾ ಅದ್ದಿ “ಹ್ಯಾ ಘರಾತ್ ಸಮಾದಾನ್ ರ್‍ಹಾಂವ್ದಿತ್” ಮನಾ, ಅಧ್ಯಾಯವನ್ನು ನೋಡಿ |