ಲೂಕ 10:6 - ಕನ್ನಡ ಸತ್ಯವೇದವು J.V. (BSI)6 ಆಶೀರ್ವಾದಪಾತ್ರನು ಅಲ್ಲಿ ಇದ್ದರೆ ನಿಮ್ಮ ಆಶೀರ್ವಾದವು ಅವನ ಮೇಲೆ ನಿಲ್ಲುವದು; ಇಲ್ಲದಿದ್ದರೆ ಅದು ನಿಮಗೆ ಹಿಂತಿರುಗುವದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಸಮಾಧಾನ ಹೊಂದಲು ಯೋಗ್ಯನು ಆ ಮನೆಯಲ್ಲಿ ಇದ್ದರೆ ನಿಮ್ಮ ಸಮಾಧಾನವು ಅವನ ಮೇಲೆ ನಿಲ್ಲುವುದು, ಇಲ್ಲದಿದ್ದರೆ ಅದು ನಿಮಗೆ ಹಿಂತಿರುಗುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ಶಾಂತಿಪ್ರಿಯನು ಅಲ್ಲಿದ್ದರೆ ನಿಮ್ಮ ಆಶೀರ್ವಾದವು ಅವನ ಮೇಲೆ ನೆಲೆಸುವುದು. ಇಲ್ಲವಾದರೆ, ಅದು ನಿಮಗೆ ಹಿಂದಿರುಗುವುದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ಆ ಮನೆಯಲ್ಲಿ ಶಾಂತಸ್ವಭಾವದ ಮನುಷ್ಯನಿದ್ದರೆ, ನಿಮ್ಮ ಆಶೀರ್ವಾದ ಅವನಿಗೆ ದೊರೆಯುವುದು. ಅವನು ಶಾಂತಸ್ವಭಾವದವನಾಗಿಲ್ಲದಿದ್ದರೆ ನಿಮ್ಮ ಆಶೀರ್ವಾದ ನಿಮಗೇ ಹಿಂತಿರುಗಿ ಬರುವುದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ಅಲ್ಲಿ ಸಮಾಧಾನದ ಮನುಷ್ಯನು ಇದ್ದರೆ, ನಿಮ್ಮ ಸಮಾಧಾನವು ಅವನ ಮೇಲೆ ಇರುವುದು; ಇಲ್ಲದಿದ್ದರೆ, ಅದು ನಿಮಗೇ ಹಿಂದಿರುಗುವುದು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್6 ಜರ್ ಸಮಾದಾನಾಚೊ, ಪ್ರೆಮಾಚೊ ಮಾನುಸ್ ಥೈ ರ್‍ಹಾಲ್ಯಾರ್, ತುಮಿ ಸಾಂಗಲ್ಲೆ ಸಮಾದಾನ್ ತೆಚ್ಯಾ ವಾಂಗ್ಡಾ ರಾವ್ಕ್ ಸೊಡಾ; ನಸ್ಲ್ಯಾರ್, ತುಮ್ಚೆ ಸಮಾದಾನ್ ಫಾಟಿ ಘೆವಾ. ಅಧ್ಯಾಯವನ್ನು ನೋಡಿ |