Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 10:8 - ಕನ್ನಡ ಸತ್ಯವೇದವು J.V. (BSI)

8 ಮತ್ತು ನೀವು ಯಾವ ಊರಿಗಾದರೂ ಹೋದ ಮೇಲೆ ಆ ಜನರು ನಿಮ್ಮನ್ನು ಸೇರಿಸಿಕೊಂಡರೆ ಅವರು ನಿಮಗೆ ಬಡಿಸಿದ್ದನ್ನು ಊಟಮಾಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಮತ್ತು ನೀವು ಯಾವ ಊರಿಗಾದರೂ ಹೋದ ಮೇಲೆ ಆ ಊರಿನ ಜನರು ನಿಮ್ಮನ್ನು ಸೇರಿಸಿಕೊಂಡರೆ ಅವರು ನಿಮಗೆ ಬಡಿಸಿದ್ದನ್ನು ಊಟಮಾಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 “ನೀವು ಯಾವ ಊರಿಗೆ ಹೋದರೂ ಜನರು ನಿಮ್ಮನ್ನು ಸ್ವಾಗತಿಸಿದಾಗ, ಅವರು ಬಡಿಸಿದ್ದನ್ನು ಭುಜಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 “ನೀವು ಒಂದು ಊರಿಗೆ ಹೋದಾಗ ಆ ಊರಿನ ಜನರು ನಿಮ್ಮನ್ನು ಸ್ವಾಗತಿಸಿದರೆ, ಅವರು ಕೊಡುವ ಆಹಾರವನ್ನು ಊಟಮಾಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 “ಯಾವುದಾದರೂ ಒಂದು ಪಟ್ಟಣದೊಳಗೆ ನೀವು ಪ್ರವೇಶಿಸುವಾಗ, ಅವರು ನಿಮ್ಮನ್ನು ಸೇರಿಸಿಕೊಂಡರೆ ಅವರು ನೀಡಿದ್ದನ್ನು ತಿನ್ನಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

8 ಖಲ್ಯಾಬಿ ಗಾಂವಾತ್, ನಾ ತರ್ ಘರಾತ್ ತುಮ್ಕಾ ಸ್ವಾಗತ್ ಕರಲ್ಲ್ಯಾ ತನ್ನಾ, ತುಮ್ಕಾ ತೆನಿ ಕಾಯ್ ದಿತ್ಯಾತ್, ತೆಚ್ ಖಾವಾ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 10:8
6 ತಿಳಿವುಗಳ ಹೋಲಿಕೆ  

ಕ್ರಿಸ್ತನನ್ನು ನಂಬದವರಲ್ಲಿ ಒಬ್ಬನು ನಿಮ್ಮನ್ನು ಊಟಕ್ಕೆ ಕರೆಯುವಾಗ ಹೋಗುವದಕ್ಕೆ ನಿಮಗಿಷ್ಟವಿದ್ದರೆ ನಿಮಗೇನು ಬಡಿಸಿದರೂ ಅದನ್ನು ಮನಸ್ಸಿನಲ್ಲಿ ಸಂಶಯ ಹುಟ್ಟಿಸುವ ವಿಚಾರಣೆಮಾಡದೆ ತಿನ್ನಿರಿ.


ನಿಮ್ಮನ್ನು ಸೇರಿಸಿಕೊಳ್ಳುವವನು ನನ್ನನ್ನು ಸೇರಿಸಿಕೊಳ್ಳುವವನಾಗಿದ್ದಾನೆ; ನನ್ನನ್ನು ಸೇರಿಸಿಕೊಳ್ಳುವವನು ನನ್ನನ್ನು ಕಳುಹಿಸಿಕೊಟ್ಟಾತನನ್ನೇ ಸೇರಿಸಿಕೊಳ್ಳುವವನಾಗಿದ್ದಾನೆ.


ನಿಮಗೆ ನಿಜನಿಜವಾಗಿ ಹೇಳುತ್ತೇನೆ, ನಾನು ಕಳುಹಿಸಿಕೊಟ್ಟವನನ್ನು ಅಂಗೀಕರಿಸುವವನು ನನ್ನನ್ನು ಅಂಗೀಕರಿಸುವವನಾಗಿದ್ದಾನೆ; ನನ್ನನ್ನು ಅಂಗೀಕರಿಸುವವನು ನನ್ನನ್ನು ಕಳುಹಿಸಿಕೊಟ್ಟಾತನನ್ನು ಅಂಗೀಕರಿಸುವವನಾಗಿದ್ದಾನೆ.


ಆದರೆ ನೀವು ಯಾವ ಊರಿಗಾದರೂ ಹೋದ ಮೇಲೆ ಆ ಜನರು ನಿಮ್ಮನ್ನು ಸೇರಿಸಿಕೊಳ್ಳದೆ ಹೋದರೆ ನೀವು ಆ ಊರ ಬೀದಿಗಳಿಗೆ ಬಂದು -


ಯಾವನಾದರೂ ನನ್ನ ಹೆಸರಿನಲ್ಲಿ ಈ ಚಿಕ್ಕ ಮಗುವನ್ನು ಸೇರಿಸಿಕೊಂಡರೆ ನನ್ನನ್ನು ಸೇರಿಸಿಕೊಂಡ ಹಾಗಾಯಿತು; ಮತ್ತು ಯಾವನಾದರೂ ನನ್ನನ್ನು ಸೇರಿಸಿಕೊಂಡರೆ ನನ್ನನ್ನು ಕಳುಹಿಸಿಕೊಟ್ಟಾತನನ್ನೇ ಸೇರಿಸಿಕೊಂಡ ಹಾಗಾಯಿತು; ಯಾಕಂದರೆ ನಿಮ್ಮೆಲ್ಲರಲ್ಲಿ ಯಾವನು ಚಿಕ್ಕವನೋ ಅವನೇ ದೊಡ್ಡವನು ಎಂದು ಹೇಳಿದನು.


ಅದೇ ರೀತಿಯಾಗಿ ಕರ್ತನು ಸಹ ಸುವಾರ್ತೆಯನ್ನು ಸಾರುವವರು ಸುವಾರ್ತೆಯಿಂದಲೇ ಜೀವನ ಮಾಡಬೇಕೆಂದು ನೇವಿುಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು