ಲೂಕ 11:14 - ಕನ್ನಡ ಸತ್ಯವೇದವು J.V. (BSI)14 ಒಂದಾನೊಂದು ಸಮಯದಲ್ಲಿ ಆತನು ಮೂಕ ದೆವ್ವವನ್ನು ಬಿಡಿಸುತ್ತಿದ್ದನು. ಆ ದೆವ್ವವು ಬಿಟ್ಟುಹೋದ ಮೇಲೆ ಮೂಕನು ಮಾತಾಡಿದನು; ಅದಕ್ಕೆ ಜನರು ಆಶ್ಚರ್ಯಪಟ್ಟರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಒಮ್ಮೆ ಯೇಸು ಮೂಗದೆವ್ವವನ್ನು ಬಿಡಿಸುತ್ತಿದ್ದನು. ಆ ದೆವ್ವವು ಬಿಟ್ಟು ಹೋದ ಮೇಲೆ ಮೂಕನು ಮಾತನಾಡಿದನು; ಅದನ್ನು ನೋಡಿದ ಜನರು ಆಶ್ಚರ್ಯಪಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ಒಮ್ಮೆ ಯೇಸುಸ್ವಾಮಿ ಒಂದು ಮೂಕ ದೆವ್ವವನ್ನು ಬಿಡಿಸುತ್ತಿದ್ದರು. ಆ ದೆವ್ವ ಬಿಟ್ಟುಹೋದ ಮೇಲೆ ಮೂಕನು ಮಾತನಾಡಿದನು. ಜನರು ಆಶ್ಚರ್ಯಚಕಿತರಾದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 ಒಮ್ಮೆ ಯೇಸು ಮೂಕದೆವ್ವದಿಂದ ಪೀಡಿತನಾಗಿದ್ದ ಒಬ್ಬನನ್ನು ಬಿಡಿಸುತ್ತಿದ್ದನು. ಆ ದೆವ್ವವು ಅವನನ್ನು ಬಿಟ್ಟು ಹೊರಗೆ ಬಂದಾಗ ಅವನು ಮಾತಾಡಿದನು. ಇದನ್ನು ಕಂಡ ಜನರು ಬೆರಗಾದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ಯೇಸು ಒಂದು ಮೂಕದೆವ್ವವನ್ನು ಹೊರಗೆ ಓಡಿಸುತ್ತಿದ್ದರು. ಆ ದೆವ್ವವು ಹೊರಟುಹೋದ ಮೇಲೆ, ಆ ಮೂಕನು ಮಾತನಾಡಿದನು. ಅದಕ್ಕೆ ಜನರು ಆಶ್ಚರ್ಯಪಟ್ಟರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್14 ಜೆಜುನ್ ಎಕ್ ಮುಕ್ಕ್ಯಾ ಗಿರ್‍ಯಾಕ್ ಭಾಯ್ರ್ ಕಾಡ್ಲ್ಯಾನ್, ಅನಿ ಕಾಡುನ್ ಹೊಲ್ಲ್ಯಾ ತನ್ನಾ, ತೊ ಮಾನುಸ್ ಬರೆಚ್ ಬೊಲುಕ್‍ಲಾಗ್ಲೊ, ಹೆ ಬಗುನ್ ಸಗ್ಳಿ ಲೊಕಾ ಅಜಾಪ್ ಹೊಲಿ. ಅಧ್ಯಾಯವನ್ನು ನೋಡಿ |