ಲೂಕ 11:24 - ಕನ್ನಡ ಸತ್ಯವೇದವು J.V. (BSI)24 ದೆವ್ವವು ಮನುಷ್ಯನನ್ನು ಬಿಟ್ಟುಹೋದ ಮೇಲೆ ವಿಶ್ರಾಂತಿಯನ್ನು ಹುಡುಕುತ್ತಾ ನೀರಿಲ್ಲದ ಸ್ಥಳಗಳಲ್ಲಿ ತಿರುಗಾಡುತ್ತದೆ; ವಿಶ್ರಾಂತಿ ಸಿಕ್ಕದ ಕಾರಣ ಅದು - ನಾನು ಬಿಟ್ಟು ಬಂದ ನನ್ನ ಮನೆಗೆ ಹಿಂತಿರುಗಿ ಹೋಗುತ್ತೇನೆ ಅಂದುಕೊಂಡು ಬಂದು ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201924 “ಬೋಧನೆಯನ್ನು ಮುಂದುವರಿಸುತ್ತಾ ಯೇಸು, ದೆವ್ವವು ಮನುಷ್ಯನನ್ನು ಬಿಟ್ಟುಹೋದ ಮೇಲೆ ವಿಶ್ರಾಂತಿಯನ್ನು ಹುಡುಕುತ್ತಾ ನೀರಿಲ್ಲದ ಸ್ಥಳಗಳಲ್ಲಿ ತಿರುಗಾಡುತ್ತದೆ. ವಿಶ್ರಾಂತಿ ಸಿಕ್ಕದ ಕಾರಣ ಅದು, ‘ನಾನು ಬಿಟ್ಟು ಬಂದ ನನ್ನ ಮನೆಗೆ ಹಿಂತಿರುಗಿ ಹೋಗುತ್ತೇನೆ’ ಅಂದುಕೊಂಡು ಬಂದು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)24 ಯೇಸುಸ್ವಾಮಿ ಬೋಧನೆಯನ್ನು ಮುಂದುವರಿಸುತ್ತಾ, “ದೆವ್ವವು ಒಬ್ಬ ಮನುಷ್ಯನನ್ನು ಬಿಟ್ಟು ತೊಲಗಿದ ಮೇಲೆ ನೆಲೆಯನ್ನು ಹುಡುಕುತ್ತಾ ಒಣಗಾಡಿನಲ್ಲಿ ಅಲೆದಾಡುತ್ತದೆ. ಅದಕ್ಕೆ ನೆಲೆ ಸಿಗದ ಕಾರಣ ಅದು, ‘ನಾನು ಬಿಟ್ಟುಬಂದ ನನ್ನ ಮನೆಗೇ ಹಿಂದಿರುಗುತ್ತೇನೆ’ ಎಂದುಕೊಳ್ಳುತ್ತದೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್24 “ದೆವ್ವವು ಒಬ್ಬ ವ್ಯಕ್ತಿಯಿಂದ ಹೊರಗೆ ಬಂದ ಮೇಲೆ ವಿಶ್ರಾಂತಿಗಾಗಿ ಸ್ಥಳವನ್ನು ಹುಡುಕುತ್ತಾ ನೀರಿಲ್ಲದ ಸ್ಥಳಗಳಲ್ಲಿ ಅಲೆದಾಡುತ್ತದೆ. ಆದರೆ ವಿಶ್ರಮಿಸಿಕೊಳ್ಳಲು ಅದಕ್ಕೆ ಸ್ಥಳ ದೊರೆಯುವುದಿಲ್ಲ. ಆದ್ದರಿಂದ ‘ನಾನು ಬಿಟ್ಟುಬಂದ ಮನೆಗೆ (ವ್ಯಕ್ತಿ) ಹಿಂತಿರುಗುವೆನು’ ಎಂದುಕೊಳ್ಳುತ್ತದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ24 “ಅಶುದ್ಧಾತ್ಮವು ಒಬ್ಬ ಮನುಷ್ಯನಿಂದ ಹೊರಗೆ ಹೋದ ಮೇಲೆ, ನೀರಿಲ್ಲದ ಸ್ಥಳಗಳಲ್ಲಿ ವಿಶ್ರಾಂತಿಗಾಗಿ ಹುಡುಕಾಡಿದರೂ ಅದನ್ನು ಕಂಡುಕೊಳ್ಳದೆ ಅದು, ‘ನಾನು ಹೊರಟು ಬಂದ ನನ್ನ ಮನೆಗೆ ಹಿಂದಿರುಗುವೆನು,’ ಎಂದು ಹೇಳಿಕೊಂಡು ಬಂದು, ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್24 “ಎಕ್ ಮಾನ್ಸಾಕ್ನಾ ಗಿರೊ ಭಾಯ್ರ್ ಗೆಲ್ಲ್ಯಾ ತನ್ನಾ, ತೊ ಸಗ್ಳೆಕ್ಡೆ ಫಿರುನ್, ಅಪ್ನಾಕ್ ರ್‍ಹಾವ್ಕ್ ಜಾಗೊ ಗಾವ್ತಾ ಕಾಯ್ ಮನುನ್ ಬಗ್ತಾ. ತೆಕಾ ಖೈಬಿ ಜಾಗೊ ಗಾವಿನಸ್ಲ್ಯಾರ್, ತೆ ಅಪ್ನಾಕುಚ್ ಮಿಯಾ ಅನಿ ಪರ್ತುನ್ ಮಾಜ್ಯಾ ಘರಾಕ್ ಜಾತಾ” ಮನ್ತಾ, ಅಧ್ಯಾಯವನ್ನು ನೋಡಿ |