Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 11:25 - ಕನ್ನಡ ಸತ್ಯವೇದವು J.V. (BSI)

25 ಆ ಮನೆ ಗುಡಿಸಿ ಅಲಂಕರಿಸಿದ್ದಾಗಿರುವದನ್ನು ಕಂಡು ಹೊರಟುಹೋಗಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಆ ಮನೆ ಗುಡಿಸಿ ವ್ಯವಸ್ಥಿತವಾಗಿರುವುದನ್ನು ಕಂಡು ಹೊರಟುಹೋಗಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 ಅದು ಮರಳಿ ಬಂದಾಗ, ಮನೆ ಗುಡಿಸಿರುವುದನ್ನೂ ಎಲ್ಲವೂ ಚೊಕ್ಕಟವಾಗಿರುವುದನ್ನೂ ಕಾಣುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ಅದು ಆ ವ್ಯಕ್ತಿಯ ಬಳಿಗೆ ಹಿಂತಿರುಗಿ ಬಂದಾಗ, ಆ ಮನೆಯನ್ನು (ವ್ಯಕ್ತಿ) ಗುಡಿಸಿ ಅಲಂಕರಿಸಿರುವುದನ್ನು ಕಾಣುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ಅದು ಬಂದು ಆ ಮನೆಯು ಗುಡಿಸಿ ಅಲಂಕರಿಸಿರುವುದನ್ನು ಕಾಣುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

25 ತಸೆ ಮನುನ್, ತೆ, ಫಾಟಿ ಪರ್ತುನ್ ಜಾತಾ, ಅನಿ ತೆಕಾ, ತೆ ಘರ್ ಬರೆ, ಅನಿ ಪವಿತ್ರ್ ಹೊತ್ತೆ ದಿಸ್ತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 11:25
10 ತಿಳಿವುಗಳ ಹೋಲಿಕೆ  

ಅವನ ಬಾಯಿಂದ ಕೆಡುಕೂ ವಂಚನೆಯೂ ಬರುತ್ತವೆ; ವಿವೇಕಮಾರ್ಗವನ್ನೂ ಪರಹಿತವನ್ನೂ ಬಿಟ್ಟೇ ಬಿಟ್ಟಿದ್ದಾನೆ.


ಯೆಹೋವನು ಡೊಂಕುದಾರಿಹಿಡಿದವರನ್ನು ಪಾತಕಿಗಳ ಗತಿಗೆ ಹೋಗಮಾಡಲಿ. ಇಸ್ರಾಯೇಲ್ಯರಿಗೆ ಶುಭವುಂಟಾಗಲಿ.


ದೆವ್ವವು ಮನುಷ್ಯನನ್ನು ಬಿಟ್ಟುಹೋದ ಮೇಲೆ ವಿಶ್ರಾಂತಿಯನ್ನು ಹುಡುಕುತ್ತಾ ನೀರಿಲ್ಲದ ಸ್ಥಳಗಳಲ್ಲಿ ತಿರುಗಾಡುತ್ತದೆ; ವಿಶ್ರಾಂತಿ ಸಿಕ್ಕದ ಕಾರಣ ಅದು - ನಾನು ಬಿಟ್ಟು ಬಂದ ನನ್ನ ಮನೆಗೆ ಹಿಂತಿರುಗಿ ಹೋಗುತ್ತೇನೆ ಅಂದುಕೊಂಡು ಬಂದು


ತನಗಿಂತ ಕೆಟ್ಟವುಗಳಾದ ಬೇರೆ ಏಳು ದೆವ್ವಗಳನ್ನು ಕರಕೊಂಡು ಬರುವದು; ಅವು ಒಳಹೊಕ್ಕು ಅಲ್ಲಿ ವಾಸಮಾಡುವವು; ಆಗ ಆ ಮನುಷ್ಯನ ಅಂತ್ಯಸ್ಥಿತಿಯು ಮೊದಲಿಗಿಂತ ಕೆಟ್ಟದ್ದಾಗುವದು ಅಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು