ಲೂಕ 11:35 - ಕನ್ನಡ ಸತ್ಯವೇದವು J.V. (BSI)35 ನಿನ್ನ ದೇಹವೆಲ್ಲಾ ಬೆಳಕಾಗಿದ್ದು ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201935 ಆದುದರಿಂದ ನಿನ್ನೊಳಗಿರುವ ಬೆಳಕೇ ಕತ್ತಲಾಗಿದೆಯೋ ಏನೋ ನೋಡು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)35 ಆದುದರಿಂದ ನಿನ್ನೊಳಗಿರುವ ಬೆಳಕಿಗೆ ಕತ್ತಲೆ ಕವಿಯದಂತೆ ಎಚ್ಚರಿಕೆ ವಹಿಸು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್35 ಆದ್ದರಿಂದ ಎಚ್ಚರಿಕೆಯಾಗಿರು! ನಿನ್ನೊಳಗಿರುವ ಬೆಳಕು ಕತ್ತಲಾಗದಂತೆ ನೋಡಿಕೊ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ35 ಆದ್ದರಿಂದ, ನಿನ್ನಲ್ಲಿರುವ ಬೆಳಕು ಕತ್ತಲೆಯಾಗದಂತೆ ನೋಡಿಕೋ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್35 ತುಮ್ಚೆ ಭುತ್ತುರ್‍ಲೊ ಉಜ್ವೊಡ್ ಕಾಳೊಕ್ ಹೊಯ್ನಶಿ ಸರ್ಕೆ ಉಶಾರ್ಕಿನ್ ರ್‍ಹಾವಾ. ಅಧ್ಯಾಯವನ್ನು ನೋಡಿ |