Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 11:6 - ಕನ್ನಡ ಸತ್ಯವೇದವು J.V. (BSI)

6 ನನ್ನ ಸ್ನೇಹಿತರಲ್ಲಿ ಒಬ್ಬನು ಎಲ್ಲಿಗೋ ಪ್ರಯಾಣವಾಗಿ ನನ್ನ ಬಳಿಗೆ ಬಂದಿದ್ದಾನೆ; ಅವನಿಗೆ ಊಟಮಾಡಿಸುವದಕ್ಕೆ ನನ್ನಲ್ಲಿ ಏನೂ ಇಲ್ಲ ಎಂದು ಕೇಳಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಪ್ರಯಾಣದಲ್ಲಿದ್ದ ನನ್ನ ಸ್ನೇಹಿತನೊಬ್ಬನು ಅನಿರೀಕ್ಷಿತವಾಗಿ ನನ್ನ ಮನೆಗೆ ಬಂದಿದ್ದಾನೆ. ಅವನಿಗೆ ಊಟಕ್ಕೆ ಕೊಡಲು ನನ್ನಲ್ಲಿ ಏನೂ ಇಲ್ಲ’ ಎಂದು ಕೇಳಲು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಪ್ರಯಾಣದಲ್ಲಿದ್ದ ನನ್ನ ಸ್ನೇಹಿತನೊಬ್ಬನು ಅನಿರೀಕ್ಷಿತವಾಗಿ ನನ್ನ ಮನೆಗೆ ಈಗತಾನೆ ಬಂದಿದ್ದಾನೆ. ಅವನಿಗೆ ಊಟಕ್ಕಿಡಲು ನನ್ನಲ್ಲಿ ಏನೂ ಇಲ್ಲ,’ ಎಂದು ಕೇಳಲು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಏಕೆಂದರೆ ನನ್ನ ಒಬ್ಬ ಸ್ನೇಹಿತನು ಪ್ರಯಾಣಮಾಡಿ ನನ್ನ ಬಳಿಗೆ ಬಂದಿದ್ದಾನೆ, ಅವನಿಗೆ ಬಡಿಸುವುದಕ್ಕೆ ನನ್ನಲ್ಲಿ ಏನೂ ಇಲ್ಲ,’ ಎಂದು ಕೇಳಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

6 ಗಾಂವಾಕ್ ಜಾತಲೊ ಮಾಜೊ ದೊಸ್ತ್ ಅಚಾನಕ್ ಮಾಜ್ಯಾ ಘರಾಕ್ ಯೆವ್ನ್ ಪಾವ್ಲಾ, ತೆಕಾ ಜಿವನಾಕ್, ಬಿ ಮಾಜೆಕ್ಡೆ ಕಾಯ್ಬಿ ನಾ?” ಮನುನ್ ಮನ್ತಾನಾ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 11:6
2 ತಿಳಿವುಗಳ ಹೋಲಿಕೆ  

ಮತ್ತು ಅವರಿಗೆ ಹೇಳಿದ್ದೇನಂದರೆ - ನಿಮ್ಮಲ್ಲಿ ಒಬ್ಬನಿಗೆ ಸ್ನೇಹಿತನಿದ್ದಾನೆ ಎಂದು ಹೇಳೋಣ. ಅವನು ಸರುಹೊತ್ತಿನಲ್ಲಿ ಆ ಸ್ನೇಹಿತನ ಬಳಿಗೆ ಹೋಗಿ - ಸ್ನೇಹಿತನೇ, ನನಗೆ ಮೂರು ರೊಟ್ಟಿಗಳನ್ನು ಕಡವಾಗಿ ಕೊಡು.


ಆ ಸ್ನೇಹಿತನು - ನನಗೆ ತೊಂದರೆಕೊಡಬೇಡ; ಈಗ ಕದಾಹಾಕಿ ಅದೆ; ನನ್ನ ಚಿಕ್ಕ ಮಕ್ಕಳು ನನ್ನ ಕೂಡ ಮಲಗಿದ್ದಾರೆ; ನಾನು ಎದ್ದು ನಿನಗೆ ಕೊಡುವದಕ್ಕಾಗುವದಿಲ್ಲ ಎಂದು ಒಳಗಿನಿಂದ ಉತ್ತರ ಕೊಟ್ಟರೂ ಕೊಡಬಹುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು