ಲೂಕ 11:7 - ಕನ್ನಡ ಸತ್ಯವೇದವು J.V. (BSI)7 ಆ ಸ್ನೇಹಿತನು - ನನಗೆ ತೊಂದರೆಕೊಡಬೇಡ; ಈಗ ಕದಾಹಾಕಿ ಅದೆ; ನನ್ನ ಚಿಕ್ಕ ಮಕ್ಕಳು ನನ್ನ ಕೂಡ ಮಲಗಿದ್ದಾರೆ; ನಾನು ಎದ್ದು ನಿನಗೆ ಕೊಡುವದಕ್ಕಾಗುವದಿಲ್ಲ ಎಂದು ಒಳಗಿನಿಂದ ಉತ್ತರ ಕೊಟ್ಟರೂ ಕೊಡಬಹುದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಆ ಸ್ನೇಹಿತನು, ‘ನನಗೆ ತೊಂದರೆ ಕೊಡಬೇಡ; ಈಗ ಬಾಗಿಲು ಹಾಕಿದೆ, ನನ್ನ ಮಕ್ಕಳು ನನ್ನೊಂದಿಗೆ ಮಲಗಿದ್ದಾರೆ, ನಾನು ಎದ್ದು ನಿನಗೆ ಕೊಡುವುದಕ್ಕಾಗುವುದಿಲ್ಲ, ಎಂದು ಒಳಗಿನಿಂದ ಉತ್ತರಕೊಡುವನು.’ ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ಈ ಸ್ನೇಹಿತ ಒಳಗಿನಿಂದಲೇ, ‘ನನಗೆ ತೊಂದರೆ ಕೊಡಬೇಡ; ಬಾಗಿಲು ಹಾಕಿ ಆಗಿದೆ; ನನ್ನ ಮಕ್ಕಳು ನನ್ನ ಕೂಡ ಮಲಗಿದ್ದಾರೆ; ನಾನು ಎದ್ದು ಬಂದು ಕೊಡುವುದಕ್ಕಾಗುವುದಿಲ್ಲ,’ ಎಂದು ಉತ್ತರ ಕೊಡುವುದು ಸಹಜವಲ್ಲವೇ? ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ಮನೆಯೊಳಗಿರುವ ಸ್ನೇಹಿತನು, ‘ಹೊರಟುಹೋಗು! ನನಗೆ ತೊಂದರೆ ಕೊಡಬೇಡ! ಬಾಗಿಲು ಮುಚ್ಚಿದೆ! ನಾನು ಮತ್ತು ನನ್ನ ಮಕ್ಕಳು ಮಲಗಿದ್ದೇವೆ. ಈಗ ಎದ್ದು ನಿನಗೆ ರೊಟ್ಟಿ ಕೊಡಲಾರೆ’ ಎಂದು ಉತ್ತರಕೊಡುತ್ತಾನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ಅವನು ಒಳಗಿನಿಂದಲೇ ಇವನಿಗೆ ಉತ್ತರವಾಗಿ, ‘ನನ್ನನ್ನು ತೊಂದರೆಪಡಿಸಬೇಡ. ಬಾಗಿಲು ಈಗ ಮುಚ್ಚಿದೆ, ಹಾಸಿಗೆಯಲ್ಲಿ ನನ್ನ ಮಕ್ಕಳು ನನ್ನ ಜೊತೆ ಮಲಗಿದ್ದಾರೆ. ನಾನೆದ್ದು ಕೊಡಲಾರೆನು,’ ಎಂದು ಹೇಳುವನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್7 ತುಮ್ಚೊ ದೊಸ್ತ್ ತುಮ್ಕಾ, ಭುತ್ತುರ್‍ನಾಚ್, ಮಾಕಾ ತರಾಸ್ ದಿವ್‍ನಕೊ, “ದಾರಾಕ್ ಅಗ್ಳಿ ಘಾಲುನ್ ಹೊಲಾ, ಮಾಜಿ ಪೊರಾ ಮಾಜ್ಯಾ ಹೊಟ್ಟ್ಯಾತ್ ನಿಜ್ಲ್ಯಾತ್, ಮಿಯಾ ಉಟುನ್ ತುಕಾ ಕಾಯ್ಬಿ ದಿವ್ಕ್ ಹೊಯ್ನಾ” ಮನ್ತಾ, ಅಧ್ಯಾಯವನ್ನು ನೋಡಿ |