ಲೂಕ 12:11 - ಕನ್ನಡ ಸತ್ಯವೇದವು J.V. (BSI)11 ಅವರು ನಿಮ್ಮನ್ನು ಸಭಾಮಂದಿರಗಳ ಅಧ್ಯಕ್ಷರ ಮುಂದಕ್ಕೂ ಅಧಿಕಾರಿಗಳ ಮುಂದಕ್ಕೂ ಅಧಿಪತಿಗಳ ಮುಂದಕ್ಕೂ ಹಿಡುಕೊಂಡು ಹೋಗುವಾಗ ಹೇಗೆ ಉತ್ತರ ಕೊಡಬೇಕು? ಏನು ಉತ್ತರಕೊಡಬೇಕು? ಏನು ಹೇಳಬೇಕು ಎಂದು ಚಿಂತೆಮಾಡಬೇಡಿರಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಅವರು ನಿಮ್ಮನ್ನು ಸಭಾಮಂದಿರಗಳಿಗೂ, ಸಭಾಮಂದಿರಗಳ ಅಧಿಕಾರಿಗಳ ಎದುರಿಗೂ, ಅಧಿಪತಿಗಳ ಎದುರಿಗೂ, ಹಿಡಿದುಕೊಂಡು ಹೋಗುವಾಗ ಹೇಗೆ ಉತ್ತರ ಕೊಡಬೇಕು? ಏನು ಉತ್ತರ ಕೊಡಬೇಕು? ಏನು ಹೇಳಬೇಕು? ಎಂದು ಚಿಂತೆಮಾಡಬೇಡಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 “ಪ್ರಾರ್ಥನಾಮಂದಿರಗಳಿಗೆ ಮತ್ತು ನ್ಯಾಯಾಧಿಪತಿಗಳ ಹಾಗೂ ದೇಶಾಧಿಕಾರಿಗಳ ಮುಂದೆ ನಿಮ್ಮನ್ನು ಎಳೆದೊಯ್ಯುವಾಗ ಹೇಗೆ ವಾದಿಸುವುದು, ಏನು ಹೇಳುವುದು ಎಂದು ಚಿಂತಾಕ್ರಾಂತರಾಗಬೇಡಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 “ಜನರು ನಿಮ್ಮನ್ನು ಸಭಾಮಂದಿರಗಳಿಗೂ ನ್ಯಾಯಾಧಿಪತಿಗಳ ಮತ್ತು ದೇಶಾಧಿಕಾರಿಗಳ ಬಳಿಗೂ ಎಳೆದೊಯ್ಯುವಾಗ ಅವರಿಗೆ ಏನು ಹೇಳಬೇಕೆಂದು ಚಿಂತೆ ಮಾಡಬೇಡಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 “ಜನರು ನಿಮ್ಮನ್ನು ಸಭಾಮಂದಿರಗಳಿಗೂ ಆಳುವವರ ಮುಂದೆಯೂ ಅಧಿಕಾರಿಗಳ ಮುಂದೆಯೂ ತಂದಾಗ ಹೇಗೆ ಇಲ್ಲವೆ ಯಾವುದನ್ನು ಕುರಿತು ಉತ್ತರಕೊಡಬೇಕೆಂದು, ಇಲ್ಲವೆ ಏನು ಹೇಳಬೇಕೆಂದು ಚಿಂತಿಸಬೇಡಿರಿ, ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್11 ತೆನಿ ತುಮ್ಚಿ ಇಚಾರ್‍ನಿ ಕರುಕ್ ಮನುನ್, ಸಿನಾಗೊಗಾತ್ನಿ, ಅನಿ ಅದಿಕಾರ್‍ಯಾಂಚ್ಯಾ ಇದ್ರಾಕ್ ಹಾನ್ತಾನಾ, ತುಮಿ ,ತುಮ್ಕಾಚ್ ಕಶೆ ಕರುನ್ ರಾಕುನ್ ಘೆತಲೆ, ಅನಿ ಕಾಯ್ ಬೊಲ್ತಲೆ ಮನುನ್ಬಿ ಯವ್ಜುನಕಾಶಿ. ಅಧ್ಯಾಯವನ್ನು ನೋಡಿ |