ಲೂಕ 12:17 - ಕನ್ನಡ ಸತ್ಯವೇದವು J.V. (BSI)17 ಆಗ ಅವನು ತನ್ನೊಳಗೆ - ನಾನೇನು ಮಾಡಲಿ? ನನ್ನ ಬೆಳೆಯನ್ನು ತುಂಬಿಡುವದಕ್ಕೆ ನನಗೆ ಸ್ಥಳವಿಲ್ಲವಲ್ಲಾ ಎಂದು ಆಲೋಚಿಸಿ - ಒಂದು ಕೆಲಸ ಮಾಡುತ್ತೇನೆ; ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ಆಗ ಅವನು ತನ್ನೊಳಗೆ, ‘ನಾನೇನು ಮಾಡಲಿ? ನನ್ನ ಬೆಳೆಯನ್ನು ತುಂಬಿಡುವುದಕ್ಕೆ ನನಗೆ ಸ್ಥಳವಿಲ್ಲವಲ್ಲಾ?’ ಎಂದು ಆಲೋಚಿಸಿ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ಆಗ ಅವನು, ‘ನನ್ನ ಬೆಳೆಯನ್ನೆಲ್ಲಾ ತುಂಬಿಡಲು ಸ್ಥಳವಿಲ್ಲವಲ್ಲಾ, ಏನು ಮಾಡಲಿ?’ ಎಂದು ತನ್ನಲ್ಲೇ ಆಲೋಚಿಸುತ್ತಾ, ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್17 ಆಗ ಐಶ್ವರ್ಯವಂತನು, ‘ನಾನೇನು ಮಾಡಲಿ? ನನ್ನ ಬೆಳೆಯನ್ನೆಲ್ಲಾ ತುಂಬಿಡಲು ನನಗೆ ಸ್ಥಳವಿಲ್ಲವಲ್ಲಾ!’ ಎಂದುಕೊಂಡನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 ಆಗ ಅವನು ತನ್ನೊಳಗೆ, ‘ನಾನೇನು ಮಾಡಲಿ? ನನಗಿರುವ ಬೆಳೆಯನ್ನು ಇಡುವುದಕ್ಕೆ ನನಗೆ ಸ್ಥಳವಿಲ್ಲ,’ ಎಂದು ಆಲೋಚಿಸಿ ಹೀಗೆಂದುಕೊಂಡನು, ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್17 ತೊ “ಮಿಯಾ ಮಾಜೆ ಪಿಕ್ ಖೈ ಭರುನ್ ಥವ್ಚೆ? ಮಿಯಾ ಕಾಯ್ ಕರುಚೆ?” ಮನುನ್ ಯವ್ಜುಕ್ ಲಾಗ್ಲೊ. ಅಧ್ಯಾಯವನ್ನು ನೋಡಿ |