ಲೂಕ 12:32 - ಕನ್ನಡ ಸತ್ಯವೇದವು J.V. (BSI)32 ಚಿಕ್ಕ ಹಿಂಡೇ, ಹೆದರಬೇಡ; ಆ ರಾಜ್ಯವನ್ನು ನಿಮಗೆ ದಯಪಾಲಿಸುವದಕ್ಕೆ ನಿಮ್ಮ ತಂದೆಯು ಸಂತೋಷವುಳ್ಳವನಾಗಿದ್ದಾನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201932 ಚಿಕ್ಕ ಹಿಂಡೇ, ಹೆದರಬೇಡ; ಆ ರಾಜ್ಯವನ್ನು ನಿಮಗೆ ದಯಪಾಲಿಸುವುದಕ್ಕೆ ನಿಮ್ಮ ತಂದೆಯು ಸಂತೋಷವುಳ್ಳವನಾಗಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)32 “ಪುಟ್ಟಮಂದೆಯೇ, ಭಯಪಡಬೇಡ. ನಿನ್ನ ತಂದೆ ತಮ್ಮ ಸಾಮ್ರಾಜ್ಯವನ್ನು ನಿನಗೆ ನೀಡಲು ಇಷ್ಟಪಟ್ಟಿದ್ದಾರೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್32 “ಚಿಕ್ಕ ಮಂದೆಯೇ, ಹೆದರಬೇಡ, ನಿಮಗೆ ರಾಜ್ಯವನ್ನು ಕೊಡಲು ನಿಮ್ಮ ತಂದೆ ಬಯಸಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ32 “ಚಿಕ್ಕ ಹಿಂಡೇ, ಭಯಪಡಬೇಡ, ಏಕೆಂದರೆ ನಿಮ್ಮ ತಂದೆಯು ತಮ್ಮ ರಾಜ್ಯವನ್ನು ನಿಮಗೆ ಕೊಡುವುದಕ್ಕೆ ಮೆಚ್ಚಿದ್ದಾರೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್32 “ಬಾರಿಕ್ಲ್ಯಾ ಹಿಂಡಾ ಭಿಂವ್‍ನಕೊ, ತುಜ್ಯಾ ಬಾಬಾಕ್ ಅಪ್ನಾಚೆ ರಾಜ್ ತುಕಾ ದಿವ್ಕ್ ಬರೆ ದಿಸ್ಲಾ. ಅಧ್ಯಾಯವನ್ನು ನೋಡಿ |
ಅದೇ ಗಳಿಗೆಯಲ್ಲಿ ಆತನು ಪವಿತ್ರಾತ್ಮನ ಪ್ರೇರಣೆಯಿಂದ ಉಲ್ಲಾಸಗೊಂಡು ಹೇಳಿದ್ದೇನಂದರೆ - ತಂದೆಯೇ, ಪರಲೋಕ ಭೂಲೋಕಗಳ ಒಡೆಯನೇ, ನೀನು ಜ್ಞಾನಿಗಳಿಗೂ ಬುದ್ಧಿವಂತರಿಗೂ ಈ ಮಾತುಗಳನ್ನು ಮರೆಮಾಡಿ ಬಾಲಕರಿಗೆ ಪ್ರಕಟಮಾಡಿದ್ದೀ ಎಂದು ನಿನ್ನನ್ನು ಕೊಂಡಾಡುತ್ತೇನೆ. ಹೌದು, ತಂದೆಯೇ, ಹೀಗೆ ಮಾಡುವದೇ ಒಳ್ಳೇದೆಂದು ನಿನ್ನ ದೃಷ್ಟಿಗೆ ತೋರಿದ್ದರಿಂದ ನಿನ್ನನ್ನು ಕೊಂಡಾಡುತ್ತೇನೆ.