Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 12:39 - ಕನ್ನಡ ಸತ್ಯವೇದವು J.V. (BSI)

39 ಕಳ್ಳನು ಬರುವ ಗಳಿಗೆಯು ಮನೇಯಜಮಾನನಿಗೆ ತಿಳಿದಿದ್ದರೆ ಅವನು ಎಚ್ಚರವಾಗಿದ್ದು ತನ್ನ ಮನೆಗೆ ಕನ್ನಾಹಾಕಗೊಡಿಸುತ್ತಿರಲಿಲ್ಲವೆಂದು ತಿಳುಕೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

39 ಕಳ್ಳನು ಬರುವ ಗಳಿಗೆಯು ಮನೆ ಯಜಮಾನನಿಗೆ ತಿಳಿದಿದ್ದರೆ ಅವನು ಎಚ್ಚರವಾಗಿದ್ದು, ತನ್ನ ಮನೆಗೆ ಕನ್ನಾ ಹಾಕಗೊಡಿಸುತ್ತಿರಲಿಲ್ಲವೆಂದು ತಿಳಿದುಕೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

39 ಕಳ್ಳನು ಬರುವ ಗಳಿಗೆಯು ಮನೆಯ ಯಜಮಾನನಿಗೆ ತಿಳಿದರೆ, ಅವನು ತನ್ನ ಮನೆಗೆ ಕನ್ನಹಾಕಲು ಬಿಡುವನೇ? ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

39 “ಇದು ನಿಮ್ಮ ನೆನಪಿನಲ್ಲಿರಲಿ: ಕಳ್ಳನು ಬರುವ ಗಳಿಗೆಯು ಯಜಮಾನನಿಗೆ ತಿಳಿದರೆ, ಅವನು ತನ್ನ ಮನೆಗೆ ಕನ್ನಹಾಕಲು ಬಿಡುವನೇ? ಇಲ್ಲ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

39 ಆದರೆ, ಕಳ್ಳನು ಯಾವ ಸಮಯದಲ್ಲಿ ಬರುವನೆಂಬುದು ಮನೆಯ ಯಜಮಾನನಿಗೆ ತಿಳಿದಿದ್ದರೆ, ಅವನು ಎಚ್ಚರವಾಗಿದ್ದು ತನ್ನ ಮನೆಯನ್ನು ಪ್ರವೇಶಿಸಲು ಕನ್ನಾಹಾಕಲು ಬಿಡುತ್ತಿರಲಿಲ್ಲ ಎಂಬುದನ್ನು ತಿಳಿದುಕೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

39 ಘರಾಚ್ಯಾ ಮಾಲ್ಕಾಕ್, ಚೊರ್ ಹ್ಯಾಚ್ ಎಳಾರ್ ಯೆತಾ, ಮನುನ್ ಗೊತ್ತ್ ರ್‍ಹಾತಾ ಕಾಯ್, ಗೊತ್ತ್ ರ್‍ಹಾಲ್ಯಾರ್, ತೊ ಕನ್ನಾಬಿ ಅಪ್ನಾಚ್ಯಾ ಘರಾತ್ಲೆ ಚೊರುನ್ ಘೆವ್ನ್ ಜಾವ್ಕ್ ದಿ ನಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 12:39
7 ತಿಳಿವುಗಳ ಹೋಲಿಕೆ  

ಆದರೂ ಕರ್ತನ ದಿನವು ಕಳ್ಳನು ಬರುವಂತೆ ಬರುತ್ತದೆ. ಆ ದಿನದಲ್ಲಿ ಆಕಾಶಮಂಡಲವು ಮಹಾಘೋಷದಿಂದ ಇಲ್ಲದೆ ಹೋಗುವದು, ಸೂರ್ಯಚಂದ್ರ ನಕ್ಷತ್ರಗಳು ಉರಿದು ಲಯವಾಗಿ ಹೋಗುವವು, ಭೂವಿುಯೂ ಅದರಲ್ಲಿರುವ ಕೆಲಸಗಳೂ ಸುಟ್ಟುಹೋಗುವವು.


ಆದದರಿಂದ ನೀನು ಹೊಂದಿದ ಉಪದೇಶವನ್ನೂ ಅದನ್ನು ಕೇಳಿದ ರೀತಿಯನ್ನೂ ನೆನಪಿಗೆ ತಂದುಕೊಂಡು ಅದನ್ನು ಕಾಪಾಡಿಕೋ ಮತ್ತು ದೇವರ ಕಡೆಗೆ ತಿರುಗಿಕೋ. ನೀನು ಎಚ್ಚರವಾಗಿಲ್ಲದಿದ್ದರೆ ಕಳ್ಳನು ಬರುವಂತೆ ಬರುವೆನು; ನಾನು ಯಾವ ಗಳಿಗೆಯಲ್ಲಿ ನಿನ್ನ ಮೇಲೆ ಬರುವೆನೋ ಅದು ನಿನಗೆ ತಿಳಿಯುವದೇ ಇಲ್ಲ.


(ಇಗೋ, ಕಳ್ಳನು ಬರುವಂತೆ ಬರುತ್ತೇನೆ; ತಾನು ನಿರ್ವಾಣನಾಗಿ ತಿರುಗಾಡಿ ಅವಮಾನಕ್ಕೆ ಗುರಿಯಾದೇನೆಂದು ಎಚ್ಚರವಾಗಿದ್ದು ತನ್ನ ವಸ್ತ್ರಗಳನ್ನು ಕಾಪಾಡಿಕೊಳ್ಳುವವನು ಧನ್ಯನು.)


ಭೂಲೋಕದಲ್ಲಿ ಗಂಟುಮಾಡಿ ಇಟ್ಟುಕೊಳ್ಳಬೇಡಿರಿ; ಇಲ್ಲಿ ಅಂತೂ ಅದು ನುಸಿಹಿಡಿದು ಕಿಲುಬುಹತ್ತಿ ಕೆಟ್ಟುಹೋಗುವದು; ಇಲ್ಲಿ ಕಳ್ಳರು ಕನ್ನಾಕೊರೆದು ಕದಿಯುವರು.


ಹೀಗಿರಲಾಗಿ ನಿಮ್ಮ ಕರ್ತನು ಬರುವ ದಿನವು ನಿಮಗೆ ಗೊತ್ತಿಲ್ಲವಾದದರಿಂದ ಎಚ್ಚರವಾಗಿರ್ರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು