ಲೂಕ 12:50 - ಕನ್ನಡ ಸತ್ಯವೇದವು J.V. (BSI)50 ಆದರೆ ನಾನು ಹೊಂದತಕ್ಕ ದೀಕ್ಷಾಸ್ನಾನ ಒಂದುಂಟು. ಅದು ನೆರವೇರುವ ತನಕ ನಾನು ಎಷ್ಟೋ ಬಿಕ್ಕಟ್ಟಿನಲ್ಲಿದ್ದೇನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201950 ಆದರೆ ನಾನು ಹೊಂದತಕ್ಕ ದೀಕ್ಷಾಸ್ನಾನ ಒಂದುಂಟು, ಅದು ನೆರವೇರುವ ತನಕ ನನಗೆ ನೆಮ್ಮದಿಯಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)50 ಆದರೆ ನಾನು ಪಡೆಯಬೇಕಾದ ಶ್ರಮಾಸ್ನಾನ ಒಂದುಂಟು. ಅದು ಈಡೇರುವ ತನಕ ನನಗೆ ನೆಮ್ಮದಿಯಿಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್50 ನಾನು ಬೇರೊಂದು ರೀತಿಯ ದೀಕ್ಷಾಸ್ನಾನ ಹೊಂದಬೇಕು. ಅದನ್ನು ಹೊಂದುವ ತನಕ ನಾನು ಬಹಳ ತೊಂದರೆಯಲ್ಲಿದ್ದೇನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ50 ಆದರೆ ನಾನು ಪಡೆಯಲಿರುವ ಒಂದು ದೀಕ್ಷಾಸ್ನಾನ ಉಂಟು, ಅದು ನೆರವೇರುವ ತನಕ ನಾನು ಎಷ್ಟೋ ಇಕ್ಕಟ್ಟಿನಲ್ಲಿದ್ದೇನೆ! ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್50 “ಮಿಯಾ ಎಕ್ ಬಾಲ್ತಿಮ್ ಘೆತಲೆ ಹಾಯ್, ಅನಿ ಹೆ ಹೊಯ್ ಸಗೊಳ್ ಮಾಕಾ ಲೈ ತರಾಸ್ ಹೊತಲೊ ಹಾಯ್! ಅಧ್ಯಾಯವನ್ನು ನೋಡಿ |