ಲೂಕ 12:59 - ಕನ್ನಡ ಸತ್ಯವೇದವು J.V. (BSI)59 ನೀನು ಒಂದು ಕಾಸನ್ನಾದರೂ ನಿಲ್ಲಿಸಿಕೊಳ್ಳದೆ ಎಲ್ಲಾ ಸಲ್ಲಿಸುವ ತನಕ ಅಲ್ಲಿಂದ ಬರುವದೇ ಇಲ್ಲವೆಂದು ನಿನಗೆ ಹೇಳುತ್ತೇನೆ ಅಂದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201959 ನೀನು ಕೊನೆಯ ಕಾಸನ್ನು ಕೊಟ್ಟು ತೀರಿಸುವವರೆಗೂ ಅಲ್ಲಿಂದ ಹೊರ ಬರುವುದಕ್ಕೆ ಸಾಧ್ಯವಿಲ್ಲವೆಂದು ನಾನು ನಿನಗೆ ಒತ್ತಿ ಹೇಳುತ್ತೇನೆ” ಅಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)59 ಅಲ್ಲಿಂದ ನೀನು ಹೊರಗೆ ಬರಬೇಕಾದರೆ ಕಡೇ ಕಾಸನ್ನೂ ಬಿಡದೆ ಎಲ್ಲವನ್ನೂ ಸಲ್ಲಿಸಬೇಕಾಗುವುದೆಂಬುದು ನಿಶ್ಚಯ,” ಎಂದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್59 ನೀವು ನಿಮ್ಮ ಸಾಲವನ್ನೆಲ್ಲಾ ಕೊನೆಯ ಪೈಸದವರೆಗೆ ತೀರಿಸುವ ತನಕ ಸೆರೆಮನೆಯಿಂದ ಹೊರಗೆ ಬರಲು ಸಾಧ್ಯವೇ ಇಲ್ಲ!” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ59 ನೀನು ಕೊನೆಯ ರೂಪಾಯಿಯನ್ನು ಸಲ್ಲಿಸುವವರೆಗೂ ಅಲ್ಲಿಂದ ಹೊರಗೆ ಬರುವುದೇ ಇಲ್ಲವೆಂದು, ನಾನು ನಿನಗೆ ಹೇಳುತ್ತೇನೆ,” ಎಂದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್59 ಮಿಯಾ ತುಮ್ಕಾ ಸಾಂಗ್ತಾ, ದಂಡಾಚೊ ಪೈಸ್ಯಾನ್ ಪೈಸೊ ದಿವ್ನ್ ಫೆಡಿ ಸಗೊಳ್ ತುಮಿ ಥೈಚ್ ರ್‍ಹಾತ್ಯಾಶಿ. ಮನುನ್ ಸಾಂಗಟ್ಲ್ಯಾನ್. ಅಧ್ಯಾಯವನ್ನು ನೋಡಿ |