ಲೂಕ 13:1 - ಕನ್ನಡ ಸತ್ಯವೇದವು J.V. (BSI)1 ಅದೇ ಸಮಯದಲ್ಲಿ ಕೆಲವರು ಆತನ ಹತ್ತಿರದಲ್ಲಿದ್ದು - ಪಿಲಾತನು ಗಲಿಲಾಯದವರ ರಕ್ತವನ್ನು ಅವರು ಕೊಟ್ಟ ಬಲಿಗಳ ಸಂಗಡ ಬೆರಸಿದನೆಂದು ಆತನಿಗೆ ತಿಳಿಸಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಅದೇ ಸಮಯದಲ್ಲಿ ಕೆಲವರು ಯೇಸುವಿನ ಹತ್ತಿರದಲ್ಲಿದ್ದು, ಪಿಲಾತನು ಗಲಿಲಾಯದವರ ರಕ್ತವನ್ನು ಅವರು ಕೊಟ್ಟ ಬಲಿಗಳ ಸಂಗಡ ಬೆರಸಿದನೆಂದು ಆತನಿಗೆ ತಿಳಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ಅದೇ ಸಮಯಕ್ಕೆ ಅಲ್ಲಿದ್ದವರಲ್ಲಿ ಕೆಲವರು ಯೇಸುಸ್ವಾಮಿಯ ಬಳಿಗೆ ಬಂದು, ಬಲಿಯರ್ಪಿಸುತ್ತಾ ಇದ್ದ ಗಲಿಲೇಯದವರನ್ನು ಪಿಲಾತನು ಕೊಲ್ಲಿಸಿದನೆಂಬ ವಿಷಯವನ್ನು ತಿಳಿಸಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 ಅದೇ ಸಮಯದಲ್ಲಿ ಅಲ್ಲಿದ್ದ ಕೆಲವರು ಯೇಸುವಿನ ಬಳಿಗೆ ಬಂದು ಗಲಿಲಾಯದಲ್ಲಿ ಯಜ್ಞ ಅರ್ಪಿಸುತ್ತಿದ್ದವರನ್ನು ಪಿಲಾತನು ಕೊಲ್ಲಿಸಿದ್ದನ್ನೂ ಅವರು ಯಜ್ಞವಾಗಿ ಅರ್ಪಿಸಿದ್ದ ಪಶುಗಳ ರಕ್ತದೊಡನೆ ಅವರ ರಕ್ತವನ್ನು ಬೆರಸಿದ್ದನ್ನೂ ಯೇಸುವಿಗೆ ತಿಳಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ಪಿಲಾತನು, ಬಲಿ ಅರ್ಪಿಸುತ್ತಿದ್ದ ಗಲಿಲಾಯದವರ ರಕ್ತವನ್ನೇ ಅವರ ಬಲಿಗಳೊಂದಿಗೆ ಬೆರೆಸಿದ ವಿಷಯವನ್ನು ಯೇಸುವಿಗೆ ತಿಳಿಸಿದ ಕೆಲವರು ಆ ಸಮಯದಲ್ಲಿ ಅಲ್ಲಿದ್ದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್1 ಎಗ್ದಾ ಉಲ್ಲ್ಯಾ ಲೊಕಾನಿ, ಜೆಜುಕ್ಡೆ ಪಿಲಾತಾನ್ ಗಾಲಿಲಿಯಾಚ್ಯಾ ಉಲ್ಲ್ಯಾ ಲೊಕಾಕ್ನಿ ದೆವಾಕ್ ಬಲಿ ಭೆಟ್ವುತಾನಾ ಜಿವಾನಿ ಮಾರಲ್ಲ್ಯಾ ವಿಶಯಾತ್ ಸಾಂಗಟ್ಲ್ಯಾನಿ. ಅಧ್ಯಾಯವನ್ನು ನೋಡಿ |