Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 13:22 - ಕನ್ನಡ ಸತ್ಯವೇದವು J.V. (BSI)

22 ಆತನು ಊರೂರಿಗೂ ಗ್ರಾಮಗ್ರಾಮಕ್ಕೂ ಹೋಗಿ ಉಪದೇಶಮಾಡುತ್ತಾ, ಯೆರೂಸಲೇವಿುಗೆ ಪ್ರಯಾಣಮಾಡುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಯೇಸು ಊರೂರಿಗೂ ಗ್ರಾಮ ಗ್ರಾಮಕ್ಕೂ ಹೋಗಿ ಉಪದೇಶ ಮಾಡುತ್ತಾ ಯೆರೂಸಲೇಮಿಗೆ ಪ್ರಯಾಣ ಮಾಡುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ಯೇಸುಸ್ವಾಮಿ ಊರೂರುಗಳಲ್ಲೂ ಹಳ್ಳಿಹಳ್ಳಿಗಳಲ್ಲೂ ಉಪದೇಶಮಾಡಿಕೊಂಡು ಜೆರುಸಲೇಮಿನತ್ತ ಪ್ರಯಾಣಮಾಡುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ಯೇಸು ಪ್ರತಿಯೊಂದು ಊರಿನಲ್ಲಿಯೂ ಹಳ್ಳಿಯಲ್ಲಿಯೂ ಉಪದೇಶಿಸುತ್ತಾ ಜೆರುಸಲೇಮಿನ ಕಡೆಗೆ ಪ್ರಯಾಣ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಯೇಸು ಪಟ್ಟಣಗಳನ್ನೂ ಹಳ್ಳಿಗಳನ್ನೂ ಸಂಚರಿಸಿ, ಅಲ್ಲೆಲ್ಲಾ ಬೋಧಿಸುತ್ತಾ ಯೆರೂಸಲೇಮಿನ ಕಡೆಗೆ ಪ್ರಯಾಣಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

22 ಜೆಜು ಶಾರಾತ್ನಿ, ಅನಿ ಗಾಂವಾತ್ನಿ ಲೊಕಾಕ್ನಿ ಶಿಕ್ವುನ್ಗೆತ್, ಅನಿ ಜೆರುಜಲೆಮಾಕ್ಡೆ ಅಪ್ನಾಚಿ ವಾಟ್ ಕರುನ್ಗೆತ್ ಗೆಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 13:22
7 ತಿಳಿವುಗಳ ಹೋಲಿಕೆ  

ಯೇಸು ತಾನು ಪರಲೋಕವನ್ನೇರುವ ದಿವಸಗಳು ತುಂಬುತ್ತಾ ಬರುವಾಗ ಯೆರೂಸಲೇವಿುಗೆ ಹೋಗುವದಕ್ಕೆ ಮನಸ್ಸನ್ನು ದೃಢಮಾಡಿಕೊಂಡು


ಯೇಸು ಎಲ್ಲಾ ಊರುಗಳನ್ನೂ ಹಳ್ಳಿಪಳ್ಳಿಗಳನ್ನೂ ಸುತ್ತಿಕೊಂಡು ಅವರ ಸಭಾಮಂದಿರಗಳಲ್ಲಿ ಉಪದೇಶಮಾಡುತ್ತಾ ಪರಲೋಕರಾಜ್ಯದ ಸುವಾರ್ತೆಯನ್ನು ಸಾರಿ ಹೇಳುತ್ತಾ ಎಲ್ಲಾ ತರದ ರೋಗಗಳನ್ನೂ ಎಲ್ಲಾ ತರದ ಬೇನೆಗಳನ್ನೂ ವಾಸಿಮಾಡುತ್ತಾ ಬಂದನು.


ದೇವರು ನಜರೇತಿನ ಯೇಸುವನ್ನು ಪವಿತ್ರಾತ್ಮದಿಂದಲೂ ಬಲದಿಂದಲೂ ಅಭಿಷೇಕಿಸಿದನು; ದೇವರು ಆತನ ಸಂಗಡ ಇದ್ದದರಿಂದ ಆತನು ಉಪಕಾರಗಳನ್ನು ಮಾಡುತ್ತಾ ಸೈತಾನನಿಂದ ಬಾಧಿಸಲ್ಪಡುತ್ತಿರುವವರೆಲ್ಲರನ್ನು ಗುಣಮಾಡುತ್ತಾ ಸಂಚರಿಸಿದನು; ಇದೆಲ್ಲಾ ನಿಮಗೆ ಗೊತ್ತಾಗಿರುವದಷ್ಟೆ.


ಅವರು ತನ್ನನ್ನು ನಂಬದೆ ಹೋದದ್ದಕ್ಕೆ ಆತನು ಆಶ್ಚರ್ಯಪಟ್ಟನು.


ಆ ಕಾಲದಲ್ಲಿ ಒಬ್ಬನು - ಸ್ವಾಮೀ, ರಕ್ಷಣೆ ಹೊಂದುವವರು ಸ್ವಲ್ಪಜನರೋ ಎಂದು ಕೇಳಲು


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು