ಲೂಕ 13:26 - ಕನ್ನಡ ಸತ್ಯವೇದವು J.V. (BSI)26 ಅದಕ್ಕೆ ನೀವು - ನಿನ್ನ ಸನ್ನಿಧಿಯಲ್ಲಿ ನಾವು ಊಟಮಾಡಿದೆವು, ಕುಡಿದೆವು, ನಮ್ಮ ಬೀದಿಗಳಲ್ಲಿ ನೀನು ಉಪದೇಶ ಮಾಡಿದಿ ಎಂದು ಹೇಳುವದಕ್ಕೆ ತೊಡಗೀರಿ; ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201926 ಅದಕ್ಕೆ ನೀವು, ‘ನಿನ್ನ ಸಂಗಡ ನಾವು ಊಟ ಮಾಡಿದೆವು, ಕುಡಿದೆವು, ನಮ್ಮ ಬೀದಿಗಳಲ್ಲಿ ನೀನು ಉಪದೇಶ ಮಾಡಿದ್ದಿ’ ಎಂದು ಹೇಳುವುದಕ್ಕೆ ತೊಡಗುವಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)26 ಆಗ ನೀವು, ‘ನಿಮ್ಮೊಂದಿಗೆ ನಾವು ಊಟಮಾಡಿದ್ದೇವೆ, ಪಾನಮಾಡಿದ್ದೇವೆ; ನೀವು ನಮ್ಮ ಬೀದಿಗಳಲ್ಲಿ ಉಪದೇಶಮಾಡಿದ್ದೀರಿ,’ ಎಂದು ಹೇಳಲಾರಂಭಿಸುವಿರಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್26 ಆಗ ನೀವು, ‘ನಾವು ನಿನ್ನೊಡನೆ ಊಟಮಾಡಿದೆವು, ಪಾನಮಾಡಿದೆವು. ನೀನು ನಮ್ಮ ಬೀದಿಗಳಲ್ಲಿ ನಮಗೆ ಉಪದೇಶಿಸಿದೆ’ ಎಂದು ಹೇಳುವಿರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ26 “ಆಗ ನೀವು, ‘ನಿಮ್ಮೊಂದಿಗೆ ನಾವು ಊಟಮಾಡಿದೆವು, ಪಾನಮಾಡಿದೆವು, ನೀವು ನಮ್ಮ ಬೀದಿಗಳಲ್ಲಿ ಬೋಧಿಸಿದಿರಿ,’ ಎಂದು ಹೇಳಲಾರಂಭಿಸುವಿರಿ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್26 ತನ್ನಾ ತುಮಿ “ಅಮಿ ತುಜ್ಯಾ ವಾಂಗ್ಡಾಚ್ ಜೆವ್ಲಾವ್, ಅನಿ ಫಿಲಾಂವ್; ತಿಯಾ ಅಮ್ಚ್ಯಾ ಶಾರಾತ್ ಅಮ್ಕಾ ಶಿಕ್ವುಲೆ!” ಮನುನ್ ಜಬಾಬ್ ದಿತ್ಯಾಶಿ. ಅಧ್ಯಾಯವನ್ನು ನೋಡಿ |