Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 13:3 - ಕನ್ನಡ ಸತ್ಯವೇದವು J.V. (BSI)

3 ಹಾಗೆ ಭಾವಿಸಕೂಡದೆಂದು ನಿಮಗೆ ಹೇಳುತ್ತೇನೆ. ದೇವರ ಕಡೆಗೆ ತಿರುಗಿಕೊಳ್ಳದಿದ್ದರೆ ನೀವೆಲ್ಲರೂ ಹಾಗೆಯೇ ಹಾಳಾಗಿ ಹೋಗುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಹಾಗೆ ಭಾವಿಸಕೂಡದೆಂದು ನಿಮಗೆ ಹೇಳುತ್ತೇನೆ. ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಳ್ಳದಿದ್ದರೆ ನೀವೆಲ್ಲರೂ ಅವರಂತೆ ನಾಶವಾಗುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಹಾಗೆ ಭಾವಿಸಕೂಡದು. ನೀವು ಪಶ್ಚಾತ್ತಾಪಪಟ್ಟು ಪಾಪಕ್ಕೆ ವಿಮುಖರಾಗಿ ದೇವರಿಗೆ ಅಭಿಮುಖರಾಗದೆಹೋದರೆ, ಅವರ ಹಾಗೆಯೇ ನೀವೂ ನಾಶವಾಗುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಇಲ್ಲ! ಅವರು ಅಂತಹ ಪಾಪಿಗಳಾಗಿರಲಿಲ್ಲ! ಆದರೆ ನೀವು ನಿಮ್ಮ ಪಾಪಗಳಿಗಾಗಿ ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಳ್ಳದಿದ್ದರೆ ಅವರಂತೆಯೇ ನಾಶವಾಗುವಿರಿ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಹಾಗಲ್ಲವೆಂದು ನಾನು ನಿಮಗೆ ಹೇಳುತ್ತೇನೆ! ನೀವು ದೇವರ ಕಡೆಗೆ ತಿರುಗಿಕೊಳ್ಳದೆ ಹೋದರೆ, ನೀವೆಲ್ಲರೂ ಅವರಂತೆಯೇ ನಾಶವಾಗುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

3 'ನಾ. ಮಿಯಾ ತುಮ್ಕಾ ಸಾಂಗ್ತಾ, ತುಮಿ ತುಮ್ಚ್ಯಾ ಪಾಪಾನಿತ್ನಾ ಫಾಟಿ ಪರ್‍ತಿ ನಸ್ಲ್ಯಾರ್, ತುಮಿಬಿ ತಸೆಚ್ ಮರ್‍ತ್ಯಾಶಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 13:3
16 ತಿಳಿವುಗಳ ಹೋಲಿಕೆ  

ಆದದರಿಂದ ದೇವರು ನಿಮ್ಮ ಪಾಪಗಳನ್ನು ಅಳಿಸಿಬಿಡುವ ಹಾಗೆ ನೀವು ಪಶ್ಚಾತ್ತಾಪಪಟ್ಟು ಆತನ ಕಡೆಗೆ ತಿರುಗಿಕೊಳ್ಳಿರಿ. ತಿರುಗಿದರೆ ದೇವರ ಸನ್ನಿಧಾನದಿಂದ ವಿಶ್ರಾಂತಿಕಾಲಗಳು ಒದಗಿ


ಪರಲೋಕರಾಜ್ಯವು ಸಮೀಪವಾಯಿತು; ದೇವರ ಕಡೆಗೆ ತಿರುಗಿಕೊಳ್ಳಿರಿ ಎಂದು ಯೂದಾಯದ ಅಡವಿಯಲ್ಲಿ ಸಾರಿ ಹೇಳುತ್ತಾ ಬಂದನು.


ಹಾಗಲ್ಲವೆಂದು ನಿಮಗೆ ಹೇಳುತ್ತೇನೆ. ದೇವರ ಕಡೆಗೆ ತಿರುಗಿಕೊಳ್ಳದಿದ್ದರೆ ನೀವೆಲ್ಲರೂ ಅವರಂತೆ ಹಾಳಾಗಿ ಹೋಗುವಿರಿ ಎಂದು ಹೇಳಿದನು.


ತನಗಿಂತ ಕೆಟ್ಟವುಗಳಾದ ಬೇರೆ ಏಳು ದೆವ್ವಗಳನ್ನು ತನ್ನೊಂದಿಗೆ ಕರಕೊಂಡು ಬರುವದು. ಅವು ಒಳಹೊಕ್ಕು ಅಲ್ಲಿ ವಾಸಮಾಡುವವು. ಆಗ ಆ ಮನುಷ್ಯನ ಅಂತ್ಯಸ್ಥಿತಿಯು ಮೊದಲಿಗಿಂತ ಕೆಟ್ಟದ್ದಾಗುವದು. ಇದರಂತೆಯೇ ಈ ಕೆಟ್ಟ ಸಂತತಿಗೆ ಆಗುವದು ಅಂದನು.


ಪಾಪಪರಿಹಾರಕ್ಕೋಸ್ಕರ ದೇವರ ಕಡೆಗೆ ತಿರುಗಿಕೊಳ್ಳಬೇಕೆಂಬ ಮಾತು ಯೆರೂಸಲೇಮು ಮೊದಲುಗೊಂಡು ಸಮಸ್ತ ದೇಶದವರಿಗೂ ಆತನ ಹೆಸರಿನಲ್ಲಿ ಸಾರಲ್ಪಡುವದೆಂತಲೂ ಬರೆದದೆ.


ಅರಸನು ಸಿಟ್ಟುಗೊಂಡು ತನ್ನ ದಂಡುಗಳನ್ನು ಕಳುಹಿಸಿ ಆ ಕೊಲೆಗಾರರನ್ನು ನಾಶಮಾಡಿ ಅವರ ಪಟ್ಟಣವನ್ನು ಸುಟ್ಟುಬಿಟ್ಟನು.


ಅದಕ್ಕೆ ಆತನು ಅವರಿಗೆ - ಆ ಗಲಿಲಾಯದವರು ಅಂಥ ಕೊಲೆಯನ್ನು ಅನುಭವಿಸಿದ್ದರಿಂದ ಅವರನ್ನು ಎಲ್ಲಾ ಗಲಿಲಾಯದವರಿಗಿಂತ ಪಾಪಿಷ್ಠರೆಂದು ಭಾವಿಸುತ್ತೀರೋ?


ಇಲ್ಲವೆ ಸಿಲೊವಾವಿುನಲ್ಲಿ ಬುರುಜುಬಿದ್ದು ಸತ್ತ ಆ ಹದಿನೆಂಟು ಮಂದಿಯು ಯೆರೂಸಲೇವಿುನಲ್ಲಿ ವಾಸವಾಗಿರುವ ಎಲ್ಲಾ ಮನುಷ್ಯರಿಗಿಂತಲೂ ಅಪರಾಧಿಗಳೆಂದು ಭಾವಿಸುತ್ತೀರೋ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು