Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 14:14 - ಕನ್ನಡ ಸತ್ಯವೇದವು J.V. (BSI)

14 ಅವರು ನಿನಗೆ ಮುಯ್ಯಿಗೆಮುಯ್ಯಿಮಾಡುವದಕ್ಕೆ ಏನೂ ಇಲ್ಲದವರಾಗಿದ್ದರೂ ನೀತಿವಂತರು ಜೀವಿತರಾಗಿ ಎದ್ದು ಬರುವಲ್ಲಿ ನಿನಗೆ ಮುಯ್ಯಿಗೆಮುಯ್ಯಾಗುವದರಿಂದ ನೀನು ಧನ್ಯನಾಗುವಿ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಆಗ ನೀನು ಧನ್ಯನಾಗುವಿ. ಏಕೆಂದರೆ, ಅವರು ನಿನಗೆ ಪ್ರತಿಯಾಗಿ ಏನು ಮಾಡಲೂ ಇಲ್ಲದವರು. ನೀತಿವಂತರು ಪುನರುತ್ಥಾನ ಹೊಂದುವಾಗ ನಿನಗೆ ಪ್ರತಿಫಲ ದೊರಕುವುದು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಆಗ ನೀನು ಧನ್ಯನಾಗುವೆ. ಏಕೆಂದರೆ, ಅವರು ನಿನಗೆ ಪ್ರತಿಯಾಗಿ ಏನು ಮಾಡಲೂ ಇಲ್ಲದವರು. ಸತ್ಪುರುಷರು ಪುನರುತ್ಥಾನ ಹೊಂದುವಾಗ ದೇವರೇ ನಿನಗೆ ಸಲ್ಲಬೇಕಾದುದನ್ನು ಸಲ್ಲಿಸುವರು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಆಗ ನಿನಗೆ ಆಶೀರ್ವಾದ ದೊರೆಯುವುದು. ಏಕೆಂದರೆ, ಈ ಜನರು ನಿನ್ನನ್ನು ಔತಣಕ್ಕೆ ಆಮಂತ್ರಿಸಲಾರರು. ಅವರಲ್ಲಿ ಏನೂ ಇಲ್ಲ. ಆದರೆ ನೀತಿವಂತರು ಜೀವಂತವಾಗಿ ಎದ್ದುಬರುವಾಗ, ನಿನಗೆ ಪ್ರತಿಫಲ ದೊರೆಯುವುದು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಆಗ ಅವರು ನಿನಗೆ ಪ್ರತ್ಯುಪಕಾರ ಮಾಡುವುದಕ್ಕೆ ಆಗದಿರುವುದರಿಂದ, ನೀನು ಧನ್ಯನಾಗುವೆ. ಏಕೆಂದರೆ ನೀತಿವಂತರ ಪುನರುತ್ಥಾನದಲ್ಲಿ ನಿನಗೆ ಪ್ರತ್ಯುಪಕಾರವಾಗುವುದು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

14 ತೆಂಚೆನ್ ತುಕಾ ಫಾಟಿ ಪರ್ತುನ್ ದಿವ್ಕ್ ಹೊಯ್ನಾ, ತನ್ನಾ ತುಕಾ ಆಶಿರ್ವಾದ್ ಗಾವ್ತಾ, ಅನಿ , ಸಗ್ಳಿ ಬರಿ ಲೊಕಾ ಮರುನ್ ಝಿತ್ತೆ ಹೊತಲ್ಯಾ ದಿಸಿ,ದೆವ್ ತುಕಾ ತೆಚೊ ಪ್ರತಿಫಳ್ ದಿತಾ”, ಮನುನ್ ಸಾಂಗಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 14:14
11 ತಿಳಿವುಗಳ ಹೋಲಿಕೆ  

ಬಡವರಿಗೆ ದಯೆತೋರಿಸುವವನು ಯೆಹೋವನಿಗೆ ಸಾಲಕೊಡುವವನು; ಆ ಉಪಕಾರಕ್ಕೆ ಯೆಹೋವನೇ ಪ್ರತ್ಯುಪಕಾರ ಮಾಡುವನು.


ಇದಲ್ಲದೆ ನೀತಿವಂತರಿಗೂ ಅನೀತಿವಂತರಿಗೂ ಪುನರುತ್ಥಾನವಾಗುವದೆಂದು ಇವರು ದೇವರಲ್ಲಿ ನಿರೀಕ್ಷೆಯಿಟ್ಟಿರುವ ಪ್ರಕಾರವೇ ನಾನೂ ನಿರೀಕ್ಷೆಯುಳ್ಳವನಾಗಿದ್ದೇನೆ;


ಎದ್ದು ಹೊರಗೆ ಬರುವ ಕಾಲ ಬರುತ್ತದೆ. ಒಳ್ಳೇದನ್ನು ಮಾಡಿದವರಿಗೆ ಜೀವಕ್ಕಾಗಿ ಪುನರುತ್ಥಾನವಾಗುವದು; ಕೆಟ್ಟದ್ದನ್ನು ನಡಿಸಿದವರಿಗೆ ತೀರ್ಪಿಗಾಗಿ ಪುನರುತ್ಥಾನವಾಗುವದು.


ಅಂತರಂಗದಲ್ಲಿ ನಡೆಯುವದನ್ನು ನೋಡುವ ನಿನ್ನ ತಂದೆಯು ನಿನಗೆ ಫಲಕೊಡುವನು.


ಆದರೆ ನೀನು ಔತಣ ಮಾಡಿಸುವಾಗ ಬಡವರು ಊನವಾದವರು ಕುಂಟರು ಕುರುಡರು ಇಂಥವರನ್ನು ಕರೆ;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು