ಲೂಕ 14:17 - ಕನ್ನಡ ಸತ್ಯವೇದವು J.V. (BSI)17 ಆಮೇಲೆ ಊಟದ ಹೊತ್ತಿಗೆ ಅವನು ಊಟಕ್ಕೆ ಹೇಳಿಸಿಕೊಂಡವರ ಬಳಿಗೆ - ಈಗ ಸಿದ್ಧವಾಗಿದೆ, ಬರಬೇಕು ಎಂದು ಕರೆಯುವದಕ್ಕೆ ತನ್ನ ಆಳನ್ನು ಕಳುಹಿಸಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ಊಟವು ಸಿದ್ಧವಾದಾಗ, ಅವನು ಊಟಕ್ಕೆ ಆಹ್ವಾನಿಸಲ್ಪಟ್ಟವರ ಬಳಿಗೆ ಬಂದು, ‘ಈಗ ಔತಣವು ಸಿದ್ಧವಾಗಿದೆ ಊಟಕ್ಕೆ ಬರಬೇಕು’ ಎಂದು ಹೇಳುವುದಕ್ಕೆ ತನ್ನ ಆಳನ್ನು ಕಳುಹಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ಊಟಕ್ಕೆ ವೇಳೆಯಾದಾಗ, ‘ಈಗ ಎಲ್ಲಾ ಸಿದ್ಧವಾಗಿದೆ ಬನ್ನಿ,’ ಎಂದು ಹೇಳಿ ಆಹ್ವಾನಿತರನ್ನು ಕರೆದುತರಲು ಸೇವಕರನ್ನು ಕಳಿಸಿದ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್17 ಊಟದ ಸಮಯ ಬಂದಾಗ, ಅವನು ತನ್ನ ಸೇವಕನನ್ನು ಕಳುಹಿಸಿ, ‘ಬನ್ನಿರಿ! ಊಟ ಸಿದ್ಧವಾಗಿದೆ’ ಎಂದು ಅತಿಥಿಗಳಿಗೆ ತಿಳಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 ಊಟಕ್ಕೆ ಸಮಯವಾದಾಗ ಆಹ್ವಾನಿತರಿಗೆ ಅವನು, ‘ಎಲ್ಲವೂ ಸಿದ್ಧವಾಗಿದೆ ಬನ್ನಿರಿ,’ ಎಂದು ಹೇಳಲು ತನ್ನ ಸೇವಕನನ್ನು ಕಳುಹಿಸಿದನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್17 ಮೊಟ್ಯಾ ಜೆವ್ನಾಚೊ ಎಳ್ ಯೆಲ್ಲ್ಯಾ ತನ್ನಾ, ತೆನಿ ಸೊಯ್ರ್ಯಾಕ್ನಿ ಬಲ್ವುನ್ ಹಾನುಕ್ ಮನುನ್, ಅಪ್ನಾಚ್ಯಾ ಆಳಾಕ್ನಿ ಧಾಡುನ್ ದಿಲ್ಯಾನ್”, ಸಗ್ಳೆ ತಯಾರ್ ಹೊಲ್ಲೆ ಹಾಯ್, ಯೆವಾ! ಮನುನ್ ಸಾಂಗುನ್ ಧಾಡ್ಲ್ಯಾನ್. ಅಧ್ಯಾಯವನ್ನು ನೋಡಿ |