ಲೂಕ 14:19 - ಕನ್ನಡ ಸತ್ಯವೇದವು J.V. (BSI)19 ಮತ್ತೊಬ್ಬನು - ನಾನು ಐದು ಜೋಡಿ ಎತ್ತುಗಳನ್ನು ತಕ್ಕೊಂಡಿದ್ದೇನೆ, ಅವುಗಳನ್ನು ಪರೀಕ್ಷಿಸುವದಕ್ಕೆ ಹೋಗುತ್ತೇನೆ, ನನ್ನನ್ನು ಕ್ಷವಿುಸಬೇಕೆಂದು ಕೇಳಿಕೊಂಡೆನೆಂಬದಾಗಿ ಹೇಳು ಅಂದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ಮತ್ತೊಬ್ಬನು, ‘ನಾನು ಐದು ಜೋಡಿ ಎತ್ತುಗಳನ್ನು ಕೊಂಡುಕೊಂಡಿದ್ದೇನೆ, ಅವುಗಳನ್ನು ಪರೀಕ್ಷಿಸುವುದಕ್ಕೆ ಹೋಗುತ್ತಿದ್ದೇನೆ, ನನ್ನನ್ನು ಕ್ಷಮಿಸಬೇಕು’ ಎಂದು ಕೇಳಿಕೊಂಡನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 ಒಬ್ಬ, ‘ಕ್ಷಮಿಸಬೇಕು, ಒಂದು ಹೊಲ ಕೊಂಡುಕೊಂಡಿದ್ದೇನೆ, ಅಲ್ಲಿಗೆ ಹೋಗಿ ನೋಡಬೇಕಾಗಿದೆ,’ ಎಂದ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್19 ಎರಡನೆಯವನು, ‘ನಾನು ಇದೀಗ ಐದು ಜೊತೆ ಎತ್ತುಗಳನ್ನು ಕ್ರಯಕ್ಕೆ ತೆಗೆದುಕೊಂಡಿದ್ದೇನೆ. ನಾನು ಹೋಗಿ ಅವುಗಳನ್ನು ಪರೀಕ್ಷಿಸಬೇಕು. ದಯಮಾಡಿ ಕ್ಷಮಿಸು’ ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ19 “ಇನ್ನೊಬ್ಬನು, ‘ನಾನು ಐದು ಜೊತೆ ಎತ್ತುಗಳನ್ನು ಕೊಂಡುಕೊಂಡಿದ್ದೇನೆ, ಅವುಗಳನ್ನು ಪರೀಕ್ಷಿಸಲು ಹೋಗುತ್ತಿದ್ದೇನೆ, ದಯವಿಟ್ಟು ನನ್ನನ್ನು ಕ್ಷಮಿಸಬೇಕು,’ ಎಂದನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್19 ಅನಿ ಎಕ್ಲೊ “ಮಿಯಾ ಪಾಂಚ್ ಜೊಡಿ ಬೈಲಾ ಘೆಟ್ಲಾ, ತಿ ಬೈಲಾ ಕಶಿ ಚಲ್ತ್ಯಾತ್ ಮನುನ್ ಬಗುಕ್ ಮನುನ್ ಜಾವ್ಕ್ ಲಾಗ್ಲಾ, ದಯಾ ಕರುನ್ ಬೆಜಾರ್ ಕರುನ್ ಘೆವ್‍ನಕ್ಕೊ”, ಮನುಕ್‍ಲಾಲೊ. ಅಧ್ಯಾಯವನ್ನು ನೋಡಿ |