ಲೂಕ 14:2 - ಕನ್ನಡ ಸತ್ಯವೇದವು J.V. (BSI)2 ಆಗ ಯೇಸು ತನ್ನೆದುರಿಗೆ ಜಲೋದರವುಳ್ಳ ಒಬ್ಬ ಮನುಷ್ಯನಿರುವದನ್ನು ನೋಡಿ - ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಆಗ ಯೇಸು ತನ್ನೆದುರಿಗೆ ಜಲೋದರವುಳ್ಳ ಒಬ್ಬ ಮನುಷ್ಯನಿರುವುದನ್ನು ನೋಡಿ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ಅಲ್ಲೇ ಅವರ ಮುಂದೆ ಜಲೋದರ ರೋಗಿಯೊಬ್ಬನು ಇದ್ದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ಯೇಸುವಿನ ಎದುರಿನಲ್ಲಿಯೇ ಜಲೋದರ ರೋಗವುಳ್ಳ ಒಬ್ಬನನ್ನು ಇರಿಸಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ಅಲ್ಲಿ ದೇಹದಲ್ಲಿ ಅಸಾಧಾರಣವಾಗಿ ನೀರು ತುಂಬಿದ್ದ ರೋಗಿಯೊಬ್ಬನು ಯೇಸುವಿನ ಮುಂದೆ ಇದ್ದನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್2 ಹಾತ್-ಪಾಯ್ ಸುಜಲ್ಲೊ ಎಕ್ ಮಾನುಸ್ ಜೆಜುಕ್ಡೆ ಯೆಲೊ. ಅಧ್ಯಾಯವನ್ನು ನೋಡಿ |