ಲೂಕ 14:20 - ಕನ್ನಡ ಸತ್ಯವೇದವು J.V. (BSI)20 ಇನ್ನೊಬ್ಬನು - ನಾನು ಮದುವೆಮಾಡಿಕೊಂಡಿದ್ದೇನೆ, ಆದ್ದರಿಂದ ನಾನು ಬರುವದಕ್ಕಾಗುವದಿಲ್ಲ ಅಂದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ಇನ್ನೊಬ್ಬನು, ‘ನಾನು ಮದುವೆಮಾಡಿಕೊಂಡಿದ್ದೇನೆ, ಆದುದರಿಂದ ನಾನು ಬರುವುದಕ್ಕಾಗುವುದಿಲ್ಲ’ ಅಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)20 ಇನ್ನೊಬ್ಬ, ‘ಐದು ಜೊತೆ ಎತ್ತುಗಳನ್ನು ಕೊಂಡುಕೊಂಡಿದ್ದೇನೆ, ಅವುಗಳನ್ನು ಪರೀಕ್ಷಿಸಲು ಹೋಗುತ್ತಿದ್ದೇನೆ. ನನ್ನನ್ನು ಕ್ಷಮಿಸಬೇಕು,’ ಎಂದ. ಮತ್ತೊಬ್ಬ, ‘ನನಗೆ ಈಗ ತಾನೆ ಮದುವೆ ಆಗಿದೆ, ಬರುವುದಕ್ಕಾಗುವುದಿಲ್ಲ,’ ಎಂದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್20 ಮೂರನೆಯವನು, ‘ನಾನು ಇದೀಗ ಮದುವೆಯಾಗಿದ್ದೇನೆ, ನಾನು ಬರಲಾರೆ’ ಎಂದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ20 “ಮತ್ತೊಬ್ಬನು, ‘ನಾನು ಮದುವೆ ಮಾಡಿಕೊಂಡಿದ್ದೇನೆ, ಆದ್ದರಿಂದ ಬರಲಾರೆ,’ ಎಂದನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್20 ಅನಿ ಎಕ್ಲೊ “ಮಿಯಾ ಅತ್ತಾಚ್ ನಗಿನ್ ಕರುನ್ ಘೆಟ್ಲಾ, ಮಾಕಾ ಯೆವ್ಕ್ ಹೊಯ್ನಾ” ಮನುಕ್‍ಲಾಲೊ. ಅಧ್ಯಾಯವನ್ನು ನೋಡಿ |