ಲೂಕ 14:22 - ಕನ್ನಡ ಸತ್ಯವೇದವು J.V. (BSI)22 ಬಳಿಕ ಆ ಆಳು - ಅಯ್ಯಾ, ನೀನು ಅಪ್ಪಣೆಕೊಟ್ಟಂತೆ ಮಾಡಿದ್ದಾಯಿತು; ಆದರೂ ಇನ್ನೂ ಸ್ಥಳವದೆ ಅಂದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 ಬಳಿಕ ಆ ಆಳು, ‘ಅಯ್ಯಾ, ನೀನು ಅಪ್ಪಣೆಕೊಟ್ಟಂತೆ ಮಾಡಿದ್ದಾಯಿತು. ಆದರೂ ಇನ್ನೂ ಸ್ಥಳ ಉಳಿದಿದೆ’ ಅಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)22 ಇದನ್ನು ಕೇಳಿ ಯಜಮಾನನಿಗೆ ರೋಷಬಂದಿತು. ಅವನು ಸೇವಕನಿಗೆ, ‘ಪಟ್ಟಣದ ಹಾದಿಬೀದಿಗಳಿಗೂ ಸಂದುಗೊಂದುಗಳಿಗೂ ಹೋಗಿ ದರಿದ್ರರು, ಅಂಗವಿಕಲರು, ಕುಂಟರು, ಕುರುಡರು ಇಂಥವರನ್ನು ಕರೆದುಕೊಂಡು ಬಾ,’ ಎಂದು ಆಜ್ಞೆಮಾಡಿದ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್22 “ತರುವಾಯ ಆ ಸೇವಕನು ಬಂದು, ‘ಸ್ವಾಮೀ, ನೀನು ಹೇಳಿದಂತೆಯೇ ಮಾಡಿದೆನು. ಆದರೆ ನಮ್ಮಲ್ಲಿ ಇನ್ನೂ ಹೆಚ್ಚು ಜನರಿಗೆ ಸ್ಥಳವಿದೆ.’ ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ22 “ಆ ಸೇವಕನು, ‘ಸ್ವಾಮಿ, ನೀನು ಅಪ್ಪಣೆ ಕೊಟ್ಟಂತೆ ಮಾಡಿದ್ದಾಯಿತು, ಆದರೂ ಸ್ಥಳವಿದೆ,’ ಎಂದನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್22 ತನ್ನಾ ಆಳಾನ್ ತಾಬೊಡ್ತೊಬ್, “ಧನಿಯಾ, ತುಮಿ ಹುಕುಮ್ ದಿಲ್ಲ್ಯಾ ಸರ್ಕೆಚ್ ಮಿಯಾ ಕರ್‍ಲೊ, ಖರೆ ತುಮ್ಚ್ಯಾ ಘರಾತ್ ಅನಿ ಲೈ ಜಾಗೊ ಹುರಲ್ಲೊ ಹಾಯ್”, ಮಟ್ಲ್ಯಾನ್. ಅಧ್ಯಾಯವನ್ನು ನೋಡಿ |