ಲೂಕ 14:25 - ಕನ್ನಡ ಸತ್ಯವೇದವು J.V. (BSI)25 ಬಹು ಜನರು ಗುಂಪುಗುಂಪಾಗಿ ಯೇಸುವಿನ ಸಂಗಡ ಹೋಗುತ್ತಾ ಇರಲು ಆತನು ತಿರುಗಿಕೊಂಡು ಅವರಿಗೆ ಹೇಳಿದ್ದೇನಂದರೆ - ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201925 ಬಹು ಜನರು ಗುಂಪುಗುಂಪಾಗಿ ಯೇಸುವಿನ ಸಂಗಡ ಹೋಗುತ್ತಾ ಇರಲು ಆತನು ತಿರುಗಿಕೊಂಡು ಅವರಿಗೆ ಹೇಳಿದ್ದೇನಂದರೆ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)25 ಜನರು ಗುಂಪುಗುಂಪಾಗಿ ಯೇಸುಸ್ವಾಮಿಯ ಸಂಗಡ ಹೋಗುತ್ತಿದ್ದರು. ಆಗ ಯೇಸು ಅವರ ಕಡೆಗೆ ತಿರುಗಿ ಹೀಗೆಂದರು: ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್25 ಅನೇಕ ಜನರು ಯೇಸುವಿನೊಂದಿಗೆ ಗುಂಪುಗುಂಪಾಗಿ ಹೋಗುತ್ತಿದ್ದಾಗ ಆತನು ಅವರಿಗೆ ಹೀಗೆಂದನು: ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ25 ದೊಡ್ಡ ಜನಸಮೂಹವು ಯೇಸುವಿನ ಸಂಗಡ ಹೋಗುತ್ತಿರಲು, ಯೇಸು ತಿರುಗಿಕೊಂಡು ಅವರನ್ನು ನೋಡಿ ಹೇಳಿದ್ದೇನೆಂದರೆ: ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್25 ಎಗ್ದಾ, ಜೆಜುಚ್ಯಾ ವಾಂಗ್ಡಾ, ಎಕ್ ಮೊಟೊ ಲೊಕಾಂಚೊ ತಾಂಡೊ ಜಾವ್‍ಲಾಗಲ್ಲೊ, ತನ್ನಾ ತೊ ಫಾಟಿ ಪರತ್ಲೊ, ಅನಿ ತೆಂಕಾ. ಅಧ್ಯಾಯವನ್ನು ನೋಡಿ |