ಲೂಕ 14:3 - ಕನ್ನಡ ಸತ್ಯವೇದವು J.V. (BSI)3 ಸಬ್ಬತ್‍ದಿನದಲ್ಲಿ ಸ್ವಸ್ಥಮಾಡುವದು ಸರಿಯೋ? ಸರಿಯಲ್ಲವೋ ಎಂದು ಧರ್ಮೋಪದೇಶಕರನ್ನೂ ಫರಿಸಾಯರನ್ನೂ ಕೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 “ಸಬ್ಬತ್ ದಿನದಲ್ಲಿ ಸ್ವಸ್ಥಮಾಡುವುದು ಸರಿಯೋ ಅಥವಾ ಸರಿಯಲ್ಲವೋ?” ಎಂದು ಧರ್ಮೋಪದೇಶಕರನ್ನೂ ಫರಿಸಾಯರನ್ನೂ ಕೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 “ಸಬ್ಬತ್‍ದಿನ ಗುಣಪಡಿಸುವುದು ಸರಿಯೋ ತಪ್ಪೋ?” ಎಂದು ಯೇಸು ಫರಿಸಾಯರನ್ನೂ ಶಾಸ್ತ್ರಜ್ಞರನ್ನೂ ಕೇಳಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ಯೇಸು ಫರಿಸಾಯರಿಗೂ ಧರ್ಮೋಪದೇಶಕರಿಗೂ, “ಸಬ್ಬತ್‌ದಿನದಲ್ಲಿ ವಾಸಿಮಾಡುವುದು ಸರಿಯೋ? ತಪ್ಪೋ?” ಎಂದು ಕೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ಆಗ ಯೇಸು ನಿಯಮ ಪಂಡಿತರಿಗೂ ಫರಿಸಾಯರಿಗೂ, “ಸಬ್ಬತ್ ದಿನದಲ್ಲಿ ಸ್ವಸ್ಥಮಾಡುವುದು ಮೋಶೆಯ ನಿಯಮದ ಪ್ರಕಾರವೋ?” ಎಂದು ಕೇಳಿದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್3 ಅನಿ ಜೆಜುನ್ ಖಾಯ್ದೆ ಶಿಕ್ವುತಲ್ಯಾಕ್ನಿ, ಅನಿ ಫಾರಿಜೆವಾಕ್ನಿ “ಅಮ್ಚೊ ಖಾಯ್ದೊ ಸಬ್ಬತಾಚ್ಯಾ ದಿಸಿ ಗುನ್ ಕರುಕ್ ಪರ್ವಾನ್ಗಿ ದಿತಾ ಕಾಯ್, ನಾ?” ಮನುನ್ ಇಚಾರ್‍ಲ್ಯಾನ್. ಅಧ್ಯಾಯವನ್ನು ನೋಡಿ |