Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 14:32 - ಕನ್ನಡ ಸತ್ಯವೇದವು J.V. (BSI)

32 ತಾನು ಶಕ್ತನಲ್ಲದಿದ್ದರೆ ಬರುವ ಅರಸನು ಇನ್ನೂ ದೂರದಲ್ಲಿರುವಾಗಲೇ ರಾಯಭಾರಿಗಳನ್ನು ಕಳುಹಿಸಿ ಸಂಧಾನಕ್ಕೆ ಒಪ್ಪಂದವನ್ನು ಕೇಳಿಕೊಳ್ಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

32 ತಾನು ಶಕ್ತನಲ್ಲದಿದ್ದರೆ ಬರುವ ಅರಸನು ಇನ್ನೂ ದೂರದಲ್ಲಿರುವಾಗಲೇ ರಾಯಭಾರಿಗಳನ್ನು ಕಳುಹಿಸಿ ಸಂಧಾನಕ್ಕೆ ಒಪ್ಪಂದವನ್ನು ಮಾಡಿಕೊಳ್ಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

32 ಸಾಧ್ಯವಿಲ್ಲದಿದ್ದರೆ, ಶತ್ರು ರಾಜನು ದೂರದಲ್ಲಿರುವಾಗಲೇ ದೂತರನ್ನು ಕಳುಹಿಸಿ, ಸಂಧಾನಕ್ಕೆ ಷರತ್ತುಗಳೇನೆಂದು ವಿಚಾರಿಸುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

32 ಅವನು ಇನ್ನೊಬ್ಬ ಅರಸನನ್ನು ಸೋಲಿಸಲಾಗದಿದ್ದರೆ, ತನ್ನ ರಾಯಭಾರಿಗಳನ್ನು ಕಳುಹಿಸಿ, ಶಾಂತಿಒಪ್ಪಂದಕ್ಕಾಗಿ ಕೇಳಿಕೊಳ್ಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

32 ಸಾಮರ್ಥ್ಯ ಇಲ್ಲದಿದ್ದರೆ, ಇನ್ನೂ ದೂರದಲ್ಲಿರುವಾಗಲೇ ಪ್ರತಿನಿಧಿಗಳನ್ನು ಕಳುಹಿಸಿ ಸಮಾಧಾನವನ್ನು ಕೋರುವನಲ್ಲವೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

32 “ಅಶೆ ತೆನಿ ಯವ್ಜುನ್ ಅಪ್ನಾಕ್ ತೆಚ್ಯಾ ವಾಂಗ್ಡಾ ಝಗ್ಡುನ್, ಜಿಕುಕ್ ಹೊಯ್ನಾ ಮನುನ್ ಯವ್ಜುನ್, ತೊ ರಾಜಾ ಅಪ್ನಾಚ್ಯಾ ಖಬರ್ ದಿತಲ್ಯಾಕ್, ತೊ ದುಸ್ಮಾನ್ ರಾಜಾ, ಧುರುಚ್ ರಾತಾನಾ ‍ಶಾಂತಿ ಸಮಾದಾನ್ ಕರುನ್ ಘೆವ್ವಾ, ಝಗಡ್ತಲೆ ನಕ್ಕೊ” ಮನುನ್ ಸಾಂಗುನ್ ಧಾಡ್ತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 14:32
11 ತಿಳಿವುಗಳ ಹೋಲಿಕೆ  

ತೂರ್ ಸೀದೋನ್ ಪಟ್ಟಣಗಳ ನಿವಾಸಿಗಳು ತಮ್ಮ ಮೇಲೆ ಹೆರೋದನು ಬಹಳವಾಗಿ ಕೋಪಿಸಿಕೊಂಡಿರುವದನ್ನು ನೋಡಿ ಒಂದೇ ಮನಸ್ಸಿನಿಂದ ಅವನ ಸನ್ನಿಧಿಗೆ ಬಂದು ಅರಸನ ಅಂತಃಪುರದ ಮೇಲಣ ಅಧಿಕಾರಿಯಾದ ಬ್ಲಾಸ್ತನನ್ನು ಒಲಿಸಿಕೊಂಡು ಸಮಾಧಾನವಾಗಬೇಕೆಂದು ಅರಸನನ್ನು ಬೇಡಿಕೊಂಡರು. ಯಾಕಂದರೆ ಅರಸನ ಸೀಮೆಯಿಂದಲೇ ಅವರ ಸೀಮೆಗೆ ದವಸಧಾನ್ಯ ಬರುತ್ತಿತ್ತು.


ನೀನು ವಾದಿಯ ಸಂಗಡ ನ್ಯಾಯಾಧಿಪತಿಯ ಮುಂದಕ್ಕೆ ಹೋಗುತ್ತಿರುವಾಗ ದಾರಿಯಲ್ಲಿಯೇ ತಂಟೆಹರಿಸಿಕೊಳ್ಳಲು ಪ್ರಯತ್ನಮಾಡು; ಇಲ್ಲದಿದ್ದರೆ ಅವನು ನಿನ್ನನ್ನು ನ್ಯಾಯಾಧಿಪತಿಯ ಬಳಿಗೆ ಎಳಕೊಂಡು ಹೋದಾನು; ನ್ಯಾಯಾಧಿಪತಿಯು ನಿನ್ನನ್ನು ಸೆರೇಯಜಮಾನನ ವಶಕ್ಕೆ ಒಪ್ಪಿಸಾನು; ಸೆರೇಯಜಮಾನನು ನಿನ್ನನ್ನು ಸೆರೆಮನೆಯಲ್ಲಿ ಹಾಕಾನು.


ನಿನ್ನ ವಾದಿಯ ಸಂಗಡ ಇನ್ನೂ ದಾರಿಯಲ್ಲಿರುವಾಗಲೇ ಅವನ ಕೂಡ ಬೇಗ ಸಮಾಧಾನ ಮಾಡಿಕೋ; ಇಲ್ಲದಿದ್ದರೆ ಆ ವಾದಿಯು ನಿನ್ನನ್ನು ನ್ಯಾಯಾಧಿಪತಿಗೆ ಒಪ್ಪಿಸಾನು; ನ್ಯಾಯಾಧಿಪತಿಯು ನಿನ್ನನ್ನು ಓಲೇಕಾರನ ಕೈಗೆ ಒಪ್ಪಿಸಿಕೊಟ್ಟಾನು; ಆಗ ನೀನು ಸೆರೆಯಲ್ಲಿ ಬಿದ್ದೀಯೆ.


ನಿನ್ನ ಕೈಯೂ ದೇವರ ಕೈಯೂ ಸಮವೋ? ದೇವರ ಧ್ವನಿಯಂತೆ ಗುಡುಗಬಲ್ಲಿಯಾ?


ನಿನ್ನನ್ನು ಬೇಡುವವನಿಗೆ ಕೊಡು; ನಿನ್ನಲ್ಲಿ ಕಡಾ ಈಸಿಕೊಳ್ಳಬೇಕೆಂದು ಬಂದವನಿಗೆ ಮುಖತಿರುವಿಕೊಳ್ಳಬೇಡ.


ಇಲ್ಲವೆ ಯಾವ ಅರಸನಾದರೂ ಮತ್ತೊಬ್ಬ ಅರಸನ ಸಂಗಡ ಯುದ್ಧಮಾಡುವದಕ್ಕೆ ಹೋಗುವಾಗ ತನ್ನ ಮೇಲೆ ಇಪ್ಪತ್ತು ಸಾವಿರ ದಂಡು ತೆಗೆದುಕೊಂಡು ಬರುವವನನ್ನು ತಾನು ಹತ್ತು ಸಾವಿರ ದಂಡಿನಿಂದ ಎದುರಿಸುವದಕ್ಕೆ ಶಕ್ತನಾಗುವೆನೋ ಇಲ್ಲವೋ ಎಂದು ಕೂತುಕೊಂಡು ಆಲೋಚಿಸುವದಿಲ್ಲವೇ?


ಹಾಗೆಯೇ ನಿಮ್ಮಲ್ಲಿ ಯಾವನೇ ಆಗಲಿ ತನಗಿರುವದನ್ನೆಲ್ಲಾ ಬಿಟ್ಟುಬಿಡದೆ ಹೋದರೆ ಅವನು ನನ್ನ ಶಿಷ್ಯನಾಗಿರಲಾರನು.


ಆದರೆ ಅವನ ಪಟ್ಟಣದ ನಿವಾಸಿಗಳು ಅವನನ್ನು ದ್ವೇಷಿಸಿ ಅವನ ಹಿಂದೆ ರಾಯಭಾರಿಗಳನ್ನು ಕಳುಹಿಸಿ ಇವನು ನಮ್ಮ ಮೇಲೆ ದೊರೆತನಮಾಡುವದು ನಮಗೆ ಇಷ್ಟವಿಲ್ಲ ಎಂದು ಹೇಳಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು