ಲೂಕ 14:33 - ಕನ್ನಡ ಸತ್ಯವೇದವು J.V. (BSI)33 ಹಾಗೆಯೇ ನಿಮ್ಮಲ್ಲಿ ಯಾವನೇ ಆಗಲಿ ತನಗಿರುವದನ್ನೆಲ್ಲಾ ಬಿಟ್ಟುಬಿಡದೆ ಹೋದರೆ ಅವನು ನನ್ನ ಶಿಷ್ಯನಾಗಿರಲಾರನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201933 ಹಾಗೆಯೇ ನಿಮ್ಮಲ್ಲಿ ಯಾವನೇ ಆಗಲಿ ತನಗಿರುವುದನ್ನೆಲ್ಲಾ ಬಿಟ್ಟುಬಿಡದೆ ಹೋದರೆ ಅವನು ನನ್ನ ಶಿಷ್ಯನಾಗಿರಲಾರನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)33 ಅದೇ ಮೇರೆಗೆ, ನಿಮ್ಮಲ್ಲಿ ಯಾವನು ತನಗಿರುವುದನ್ನೆಲ್ಲಾ ಪರಿತ್ಯಾಗ ಮಾಡುವುದಿಲ್ಲವೋ ಅವನು ನನ್ನ ಶಿಷ್ಯನಾಗಲಾರ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್33 “ಅದೇರೀತಿಯಲ್ಲಿ ನೀವೆಲ್ಲರೂ ಮೊದಲು ಯೋಜನೆ ಮಾಡಬೇಕು. ನೀವು ನನ್ನನ್ನು ಹಿಂಬಾಲಿಸಬೇಕೆಂದಿದ್ದರೆ ನಿಮ್ಮಲ್ಲಿರುವ ಪ್ರತಿಯೊಂದನ್ನೂ ತ್ಯಜಿಸಿಬಿಡಬೇಕು. ಇಲ್ಲವಾದರೆ, ನನ್ನ ಶಿಷ್ಯರಾಗಲು ಸಾಧ್ಯವಿಲ್ಲ! ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ33 ಆದ್ದರಿಂದ ನಿಮ್ಮಲ್ಲಿ ಯಾರಾದರೂ ತಮಗಿರುವುದನ್ನೆಲ್ಲಾ ಬಿಟ್ಟುಬಿಡದಿದ್ದರೆ, ಅವರು ನನ್ನ ಶಿಷ್ಯರಾಗಲಾರರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್33 ತಸೆಚ್ “ತುಮ್ಚೆಕ್ಡೆ ಹೊತ್ತೆ ಸಗ್ಳೆ ಸೊಡುನ್ ಮಾಜ್ಯಾ ಫಾಟ್ನಾ ಯೆಲ್ಯಾ ಶಿವಾಯ್, ತುಮ್ಚ್ಯಾತ್ಲ್ಯಾ ಕೊನಾಕ್‍ಬಿ ಮಾಜೊ ಶಿಸ್ ಹೊವ್ಕ್ ಹೊಯ್ನಾ” ಮನುನ್ ಜೆಜುನ್ ಸಾಂಗಟ್ಲ್ಯಾನ್. ಅಧ್ಯಾಯವನ್ನು ನೋಡಿ |