ಲೂಕ 14:35 - ಕನ್ನಡ ಸತ್ಯವೇದವು J.V. (BSI)35 ಅದು ಭೂವಿುಗಾದರೂ ತಿಪ್ಪೆಗಾದರೂ ಉಪಯೋಗವಲ್ಲ; ಅದನ್ನು ಹೊರಗೆ ಬಿಸಾಡುತ್ತಾರೆ. ಕೇಳುವದಕ್ಕೆ ಕಿವಿಯುಳ್ಳವನು ಕೇಳಲಿ ಅಂದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201935 ಅದು ಭೂಮಿಗಾದರೂ ತಿಪ್ಪೆಗಾದರೂ ಉಪಯೋಗಕ್ಕೆ ಬರುವುದಿಲ್ಲ, ಅದನ್ನು ಹೊರಗೆ ಬಿಸಾಡುತ್ತಾರೆ. ಕೇಳುವುದಕ್ಕೆ ಕಿವಿಯುಳ್ಳವನು ಕೇಳಲಿ” ಅಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)35 ಇನ್ನು ಅದು ಭೂಮಿಗೇ ಆಗಲಿ, ತಿಪ್ಪೆಗುಂಡಿಗೇ ಆಗಲಿ ಉಪಯೋಗವಾಗದು. ಜನರು ಅದನ್ನು ಹೊರಗೆ ಬಿಸಾಡುತ್ತಾರಷ್ಟೆ. ಕೇಳುವುದಕ್ಕೆ ಕಿವಿಯುಳ್ಳವನು ಕೇಳಿಸಿಕೊಳ್ಳಲಿ!” ಎಂದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್35 ಅದರಿಂದ ಮಣ್ಣಿಗಾಗಲಿ ಗೊಬ್ಬರಕ್ಕಾಗಲಿ ಪ್ರಯೋಜನವಿಲ್ಲ. ಜನರು ಅದನ್ನು ಹೊರಗೆ ಬಿಸಾಡುತ್ತಾರೆ. “ನನ್ನ ಮಾತನ್ನು ಕೇಳುವ ಜನರೇ, ಆಲಿಸಿರಿ!” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ35 ಅದು ಭೂಮಿಗಾದರೂ ಗೊಬ್ಬರಕ್ಕಾದರೂ ಪ್ರಯೋಜನವಿಲ್ಲ; ಅದನ್ನು ಜನರು ಹೊರಗೆ ಹಾಕುತ್ತಾರೆ. “ಕೇಳುವುದಕ್ಕೆ ಕಿವಿಯುಳ್ಳವರು, ಕೇಳಲಿ.” ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್35 ಅಶೆ ತೆ ಮಿಟ್, ನಾ ಮಾಟಿ ಹೊವ್ಕ್ ನಾ ಗೊಬರ್ ಹೊವ್ಕ್; ಉಪಯೊಗಾಕ್ ಯೆತಾ ತೆ ಧುರ್ ನ್ಹೆವ್ನ್ ಟಾಕ್ತಲೆ, ತವ್ಡೆಚ್”, ತುಮ್ಕಾ ಆಯ್ಕುಕ್ ಮನ್ ರ್‍ಹಾಲ್ಯಾರ್ ಆಯ್ಕಾ! ಮಟ್ಲ್ಯಾನ್. ಅಧ್ಯಾಯವನ್ನು ನೋಡಿ |