ಲೂಕ 14:4 - ಕನ್ನಡ ಸತ್ಯವೇದವು J.V. (BSI)4 ಅವರು ಸುಮ್ಮನೇ ಇರಲು ಆತನು ಅವನ ಕೈ ಹಿಡಿದು ಅವನಿಗೆ ವಾಸಿಮಾಡಿ ಕಳುಹಿಸಿ - ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಅವರು ಸುಮ್ಮನೇ ಇರಲು ಆತನು ಅವನ ಕೈ ಹಿಡಿದು ಅವನನ್ನು ವಾಸಿಮಾಡಿ ಕಳುಹಿಸಿ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ಅದಕ್ಕವರು ಮೌನವಾಗಿದ್ದರು. ಯೇಸು ರೋಗಿಯ ಕೈ ಹಿಡಿದು ಗುಣಪಡಿಸಿ ಕಳಿಸಿಬಿಟ್ಟರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ಅವರು ಉತ್ತರಕೊಡಲಿಲ್ಲ. ಆಗ ಯೇಸು ಆ ಮನುಷ್ಯನ ಕೈಮುಟ್ಟಿ ವಾಸಿಮಾಡಿ ಅವನನ್ನು ಕಳುಹಿಸಿಬಿಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ಆದರೆ ಅವರು ಮೌನವಾಗಿಯೇ ಇದ್ದರು. ಆಗ ಯೇಸು, ಆ ರೋಗಿಯನ್ನು ಸ್ವಸ್ಥಮಾಡಿ ಕಳುಹಿಸಿಬಿಟ್ಟರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್4 ಖರೆ ತೆನಿ, ಕಾಯ್ಬಿ ಸಾಂಗುಕ್ನ್ಯಾತ್, ಜೆಜುನ್ ತ್ಯಾ ಮಾನ್ಸಾಕ್ ಅಪ್ನಾಕ್ಡೆ ಬಲ್ವುನ್ ಘೆಟ್ಲ್ಯಾನ್, ತೆಕಾ ಆರಾಮ್ ಕರ್‍ಲ್ಯಾನ್, ಅನಿ ಧಾಡುನ್ ದಿಲ್ಯಾನ್. ಅಧ್ಯಾಯವನ್ನು ನೋಡಿ |