Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 14:6 - ಕನ್ನಡ ಸತ್ಯವೇದವು J.V. (BSI)

6 ಅವರು ಅದಕ್ಕೆ ಉತ್ತರ ಕೊಡಲಾರದೆ ಇದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಅವರು ಅದಕ್ಕೆ ಉತ್ತರಕೊಡಲಾರದೆ ಇದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಅದಕ್ಕೂ ಅವರು ನಿರುತ್ತರರಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಫರಿಸಾಯರಾಗಲಿ ಧರ್ಮೋಪದೇಶಕರಾಗಲಿ ಯೇಸುವಿನ ಈ ಮಾತಿಗೆ ಉತ್ತರ ಕೊಡಲಾಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಅದಕ್ಕೆ ಅವರು ಉತ್ತರ ಕೊಡಲಾರದೆ ಇದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

6 ತನ್ನಾ ಕೊನಾಕ್‍ಬಿ ತೆಕಾ ಜಬಾಬ್ ದಿವ್ಕ್ ಹೊವ್ಕ್ ನಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 14:6
6 ತಿಳಿವುಗಳ ಹೋಲಿಕೆ  

ಆತನನ್ನು ಇನ್ನೇನು ಕೇಳುವದಕ್ಕೂ ಅವರಿಗೆ ಧೈರ್ಯವಿಲ್ಲದೆ ಹೋಯಿತು.


ಅವನ ಮಾತಿನಲ್ಲಿ ಕಂಡುಬಂದ ಜ್ಞಾನವನ್ನೂ ಪವಿತ್ರಾತ್ಮ ಶಕ್ತಿಯನ್ನೂ ಎದುರಿಸಲಾರದೆ ಹೋದರು.


ಯಾಕಂದರೆ ನಿಮ್ಮ ವಿರೋಧಿಗಳೆಲ್ಲರೂ ಎದುರುನಿಲ್ಲುವದಕ್ಕೂ ಎದುರುಮಾತಾಡುವದಕ್ಕೂ ಆಗದಂಥ ಬಾಯನ್ನೂ ಬುದ್ಧಿಯನ್ನೂ ನಾನೇ ನಿಮಗೆ ಕೊಡುತ್ತೇನೆ.


ಆತನ ಮಾತಿನಲ್ಲಿ ಅವರು ಜನರ ಮುಂದೆ ಏನೂ ಹಿಡಿಯಲಾರದೆ ಆತನು ಕೊಟ್ಟ ಉತ್ತರಕ್ಕೆ ಆಶ್ಚರ್ಯಪಟ್ಟು ಸುಮ್ಮಗಾದರು.


ಈ ಮಾತುಗಳನ್ನು ಆತನು ಹೇಳುತ್ತಿರಲಾಗಿ ಆತನ ವಿರೋಧಿಗಳೆಲ್ಲರೂ ನಾಚಿಕೊಂಡರು; ಗುಂಪುಕೂಡಿದ್ದ ಜನರೆಲ್ಲಾ ಆತನಿಂದಾಗುತ್ತಿದ್ದ ಎಲ್ಲಾ ಮಹತ್ವದ ಕಾರ್ಯಗಳಿಗೆ ಸಂತೋಷಪಟ್ಟರು.


ಅದಕ್ಕೆ ಉತ್ತರವಾಗಿ ಯಾರೂ ಒಂದು ಮಾತಾದರೂ ಆತನಿಗೆ ಹೇಳಲಾರದೆ ಹೋದರು. ಇದಲ್ಲದೆ ಅಂದಿನಿಂದ ಆತನನ್ನು ಇನ್ನೇನಾದರೂ ಕೇಳುವದಕ್ಕೆ ಯಾರಿಗೂ ಧೈರ್ಯ ಹುಟ್ಟಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು