ಲೂಕ 14:8 - ಕನ್ನಡ ಸತ್ಯವೇದವು J.V. (BSI)8 ಯಾವನಾದರೂ ನಿನ್ನನ್ನು ಮದುವೇ ಊಟಕ್ಕೆ ಕರೆದರೆ ಪಂಙ್ತಿಯೊಳಗೆ ಮೊದಲನೆಯ ಸ್ಥಾನದಲ್ಲಿ ಕೂತುಕೊಳ್ಳಬೇಡ; ಒಂದು ವೇಳೆ ನಿನಗಿಂತ ಮಾನವುಳ್ಳವನನ್ನು ಅವನು ಕರೆದಿರಬಹುದು, ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಅದೇನೆಂದರೆ, “ಯಾವನಾದರೂ ನಿನ್ನನ್ನು ಮದುವೆ ಊಟಕ್ಕೆ ಕರೆದರೆ ಪಂಕ್ತಿಯೊಳಗೆ ಮುಖ್ಯ ಸ್ಥಾನದಲ್ಲಿ ಕುಳಿತುಕೊಳ್ಳಬೇಡ, ಒಂದು ವೇಳೆ ನಿನಗಿಂತ ಗೌರವವುಳ್ಳವನನ್ನು ಅವನು ಕರೆದಿರಬಹುದು ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 “ಮದುವೆಯ ಔತಣಕ್ಕೆ ನಿನ್ನನ್ನು ಯಾರಾದರೂ ಆಹ್ವಾನಿಸಿದಾಗ ಪ್ರಧಾನ ಆಸನದಲ್ಲಿ ಹೋಗಿ ಕುಳಿತುಕೊಳ್ಳಬೇಡ. ಏಕೆಂದರೆ, ನಿನಗಿಂತ ಗೌರವಸ್ಥನನ್ನು ಆಹ್ವಾನಿಸಿರಬಹುದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 “ಒಬ್ಬನು ನಿನ್ನನ್ನು ಮದುವೆಗೆ ಆಮಂತ್ರಿಸಿದರೆ, ಉನ್ನತವಾದ ಆಸನದಲ್ಲಿ ಕುಳಿತುಕೊಳ್ಳಬೇಡ. ಅವನು ನಿನಗಿಂತಲೂ ಪ್ರಮುಖನಾದವನನ್ನು ಆಮಂತ್ರಿಸಿದ್ದಿರಬಹುದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 “ಯಾರಾದರೂ ನಿನ್ನನ್ನು ಮದುವೆಯ ಊಟಕ್ಕೆ ಕರೆದರೆ ಮೊದಲನೆಯ ಸ್ಥಾನದಲ್ಲಿ ಕುಳಿತುಕೊಳ್ಳಬೇಡ, ಏಕೆಂದರೆ ಅವನು ನಿನಗಿಂತಲೂ ಗೌರವವುಳ್ಳ ಮನುಷ್ಯನನ್ನು ಆಹ್ವಾನಿಸಿರಬಹುದು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್8 “ಕೊನ್ಬಿ ತುಮ್ಕಾ ಲಗ್ನಾಚ್ಯಾ ಜೆವ್ನಾಕ್ ಬಲ್ವುಲ್ಯಾರ್, ಬರ್‍ಯಾ-ಬರ್‍ಯಾ ಜಾಗ್ಯಾ ವೈನಿ ಜಾವ್ನ್ ಬಸುಚೆ ನ್ಹಯ್, ಕಶ್ಯಾಕ್ ಮಟ್ಲ್ಯಾರ್, ತುಮ್ಚ್ಯಾನ್‍ಬಿ ಜಾಸ್ತಿ ಮರ್‍ಯಾದಿಚ್ಯಾ ಮಾನ್ಸಾಕ್, ತೆನಿ ಬಲ್ವಲ್ಲೆ ರಾವ್ಕ್ ಫಿರೆ. ಅಧ್ಯಾಯವನ್ನು ನೋಡಿ |