ಲೂಕ 15:11 - ಕನ್ನಡ ಸತ್ಯವೇದವು J.V. (BSI)11 ಇನ್ನೂ ಆತನು ಹೇಳಿದ್ದೇನಂದರೆ - ಒಬ್ಬಾನೊಬ್ಬ ಮನುಷ್ಯನಿಗೆ ಇಬ್ಬರು ಮಕ್ಕಳಿದ್ದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಇನ್ನೂ ಆತನು ಹೇಳಿದ್ದೇನಂದರೆ, “ಒಬ್ಬ ಮನುಷ್ಯನಿಗೆ ಇಬ್ಬರು ಮಕ್ಕಳಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಯೇಸುಸ್ವಾಮಿ ಮುಂದುವರಿಸುತ್ತಾ ಈ ಸಾಮತಿಯನ್ನು ಹೇಳಿದರು: “ಒಬ್ಬಾತನಿಗೆ ಇಬ್ಬರು ಮಕ್ಕಳಿದ್ದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ಬಳಿಕ ಯೇಸು ಹೀಗೆಂದನು: “ಒಬ್ಬ ಮನುಷ್ಯನಿಗೆ ಇಬ್ಬರು ಗಂಡುಮಕ್ಕಳಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ಇನ್ನೂ ಯೇಸು ಹೇಳಿದ್ದು: “ಒಬ್ಬ ಮನುಷ್ಯನಿಗೆ ಇಬ್ಬರು ಪುತ್ರರಿದ್ದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್11 ಜೆಜು ಅನಿ ಫಿಡೆ ಅಶೆ ಸಾಂಗುಕ್ ಲಾಗ್ಲೊ, ಎಗ್ದಾ ದೊಗೆ ಜಾನಾ ಲೆಕಾ ಹೊತ್ತೊ ಎಕ್ ಮಾನುಸ್ ಹೊತ್ತೊ. ಅಧ್ಯಾಯವನ್ನು ನೋಡಿ |