Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 15:25 - ಕನ್ನಡ ಸತ್ಯವೇದವು J.V. (BSI)

25 ಆದರೆ ಅವನ ಹಿರೀಮಗನು ಹೊಲದಲ್ಲಿದ್ದನು. ಅವನು ಮನೆಯ ಹತ್ತಹತ್ತರಕ್ಕೆ ಬರುತ್ತಿರುವಾಗ ವಾದ್ಯನರ್ತನಗಳನ್ನು ಕೇಳಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಆದರೆ ಅವನ ಹಿರಿಯ ಮಗನು ಹೊಲದಲ್ಲಿದ್ದನು. ಅವನು ಮನೆಯ ಸಮೀಪಕ್ಕೆ ಬರುತ್ತಿರುವಾಗ ವಾದ್ಯಘೋಷಗಳನ್ನೂ ನರ್ತನಗಳನ್ನು ಕೇಳಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 “ಇತ್ತ ಹೊಲಕ್ಕೆ ಹೋಗಿದ್ದ ಹಿರಿಯ ಮಗ ಹಿಂದಿರುಗಿ ಮನೆಯನ್ನು ಸಮೀಪಿಸುವಾಗ ಗಾನ, ನರ್ತನಗಳ ಶಬ್ದವು ಅವನ ಕಿವಿಗೆ ಬಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 “ಹಿರಿಯ ಮಗನು ಹೊಲದಲ್ಲಿದ್ದನು. ಅವನು ಮನೆಗೆ ಬರುತ್ತಿದ್ದಾಗ ವಾದ್ಯಗೋಷ್ಠಿಯ ಮತ್ತು ನೃತ್ಯದ ಶಬ್ದವನ್ನು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 “ಆಗ, ಹಿರಿಯ ಮಗನು ಹೊಲದಲ್ಲಿದ್ದನು. ಅವನು ಮನೆಯ ಸಮೀಪಕ್ಕೆ ಬರುತ್ತಿದ್ದಾಗ, ನರ್ತನವನ್ನೂ ವಾದ್ಯವನ್ನೂ ಕೇಳಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

25 ತ್ಯಾಚ್ ಎಳಾರ್, ಶೆತಾಕ್ಡೆ ಗೆಲ್ಲೊ ಥೊರ್‍ಲೊ ಲೆಕ್ ಘರಾಕ್ಡೆ ಯೆವ್ಲಾಗಲ್ಲೊ, ತೊ ಘರಾಚ್ಯಾ ಜಗ್ಗೊಳ್ ಯೆವ್ನ್ ಪಾವಲ್ಲ್ಯಾ ತನ್ನಾ ವಾಜ್ಪಾಂಚೊ, ಅನಿ ನಾಚ್ ಚಲಲ್ಲೊ ಅವಾಜ್ ತೆಚ್ಯಾ ಕಾನಾರ್ ಪಡ್ಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 15:25
12 ತಿಳಿವುಗಳ ಹೋಲಿಕೆ  

ದಮ್ಮಡಿಬಡಿಯುತ್ತಾ ಕುಣಿಯುತ್ತಾ ಆತನನ್ನು ಸ್ತುತಿಸಿರಿ; ತಂತೀವಾದ್ಯಗಳಿಂದಲೂ ಕೊಳಲುಗಳಿಂದಲೂ ಆತನನ್ನು ಸ್ತುತಿಸಿರಿ.


ಪೇಟೆಯಲ್ಲಿ ಕೂತುಕೊಂಡು - ನಿಮಗೋಸ್ಕರ ಕೊಳಲೂದಿದೆವು, ನೀವು ಕುಣಿಯಲಿಲ್ಲ; ಗೋಳಾಡಿದೆವು, ನೀವು ಅಳಲಿಲ್ಲ ಎಂದು ಒಬ್ಬರಿಗೊಬ್ಬರು ಕೂಗಿ ಹೇಳುವಂಥ ಹುಡುಗರನ್ನು ಹೋಲುತ್ತಾರೆ.


ಇಸ್ರಾಯೇಲೆಂಬ ಯುವತಿಯೇ, ನಾನು ನಿನ್ನ ಹಾಳುಪ್ರದೇಶಗಳನ್ನು ಪುನಃ ಕಟ್ಟುವೆನು; ಅವು ಕಟ್ಟಡಗಳಾಗುವವು. ನೀನು ಮತ್ತೆ ದಮ್ಮಡಿಗಳಿಂದ ವೈಭವಗೊಂಡು ವಿನೋದಪಡುವವರ ನಾಟ್ಯಗಳಲ್ಲಿ ಸೇರಿಕೊಳ್ಳುವಿ.


ಅಳುವ ಸಮಯ, ನಗುವ ಸಮಯ, ಗೋಳಾಡುವ ಸಮಯ, ಕುಣಿದಾಡುವ ಸಮಯ,


ಕುಣಿಯುತ್ತಾ ಆತನ ನಾಮವನ್ನು ಕೀರ್ತಿಸಲಿ; ದಮ್ಮಡಿಕಿನ್ನರಿಗಳಿಂದ ಆತನನ್ನು ಭಜಿಸಲಿ.


ಸೆರೆಯಲ್ಲಿದ್ದ ನಮ್ಮನ್ನು ಯೆಹೋವನು ತಿರಿಗಿ ಚೀಯೋನಿಗೆ ಬರಮಾಡಿದಾಗ ನಾವು ಕನಸುಕಂಡವರಂತಿದ್ದೆವು.


ದಾವೀದನು ನಾರಿನ ಏಫೋದನ್ನು ಧರಿಸಿಕೊಂಡವನಾಗಿ ಯೆಹೋವನ ಸನ್ನಿಧಿಯಲ್ಲಿ ಪೂರ್ಣಾಸಕ್ತಿಯಿಂದ ಕುಣಿದಾಡಿದನು.


ಆರೋನನ ಅಕ್ಕನಾದ ವಿುರ್ಯಾಮಳು ಪ್ರವಾದಿನಿಯಾಗಿದ್ದು ದಮ್ಮಡಿಯನ್ನು ಕೈಯಲ್ಲಿ ತೆಗೆದುಕೊಂಡಳು. ಸ್ತ್ರೀಯರೆಲ್ಲರೂ ದಮ್ಮಡಿಗಳನ್ನು ಹಿಡಿದು ನಾಟ್ಯವಾಡುತ್ತಾ ಆಕೆಯ ಹಿಂದೆ ಹೋಗುತ್ತಿರಲು


ಆಗ ನೀನು ನನ್ನ ಗೋಳಾಟವನ್ನು ತಪ್ಪಿಸಿ ಸಂತೋಷದಿಂದ ಕುಣಿದಾಡುವಂತೆ ಮಾಡಿದಿ; ನಾನು ಕಟ್ಟಿಕೊಂಡಿದ್ದ ಗೋಣಿತಟ್ಟನ್ನು ತೆಗೆದುಬಿಟ್ಟು ಹರ್ಷವಸ್ತ್ರವನ್ನು ನನಗೆ ಧಾರಣೆಮಾಡಿಸಿದಿ.


ಈ ನನ್ನ ಮಗನು ಸತ್ತವನಾಗಿದ್ದನು, ತಿರಿಗಿ ಬದುಕಿ ಬಂದನು; ಪೋಲಿಹೋಗಿದ್ದನು, ಸಿಕ್ಕಿದನು ಎಂದು ಹೇಳಿದನು. ಆಗ ಅವರು ಉಲ್ಲಾಸಪಡುವದಕ್ಕೆ ತೊಡಗಿದರು.


ಆಳುಗಳಲ್ಲಿ ಒಬ್ಬನನ್ನು ತನ್ನ ಬಳಿಗೆ ಕರೆದು - ಇದೇನು ಎಂದು ವಿಚಾರಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು