Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 16:12 - ಕನ್ನಡ ಸತ್ಯವೇದವು J.V. (BSI)

12 ಮತ್ತೊಬ್ಬನ ಸೊತ್ತಿನ ವಿಷಯದಲ್ಲಿ ನೀವು ನಂಬಿಗಸ್ತರಲ್ಲದವರಾದರೆ ನಿಮ್ಮದನ್ನು ನಿಮಗೆ ಯಾರು ಕೊಟ್ಟಾರು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಮತ್ತೊಬ್ಬನ ಸೊತ್ತಿನ ವಿಷಯದಲ್ಲಿ ನೀವು ನಂಬಿಗಸ್ತರಲ್ಲದವರಾದರೆ ನಿಮ್ಮದನ್ನು ನಿಮಗೆ ಯಾರು ಒಪ್ಪಿಸಿಕೊಟ್ಟಾರು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಇನ್ನೊಬ್ಬರಿಗೆ ಸೇರಿದ ವಸ್ತುಗಳ ವಿಷಯದಲ್ಲಿ ನೀವು ಪ್ರಾಮಾಣಿಕರಾಗಿ ನಡೆದುಕೊಳ್ಳದೆಹೋದರೆ, ನಿಮ್ಮ ಸ್ವಂತಕ್ಕೆ ಏನನ್ನಾದರೂ ಕೊಡುವವರಾರು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಮತ್ತೊಬ್ಬನ ಸ್ವತ್ತುಗಳಲ್ಲಿ ನೀವು ನಂಬಿಗಸ್ತರಾಗಿಲ್ಲದಿದ್ದರೆ ನಿಮ್ಮ ಸ್ವಂತ ಸ್ವತ್ತುಗಳನ್ನೇ ನಿಮಗೆ ಯಾರೂ ಕೊಡುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಮತ್ತೊಬ್ಬರಿಗೆ ಸೇರಿದ ವಸ್ತುಗಳಲ್ಲಿ ನೀವು ನಂಬಿಗಸ್ತರಾಗಿ ಇರದಿದ್ದರೆ ನಿಮ್ಮ ಪಾಲನ್ನು ನಿಮಗೆ ಯಾರು ಒಪ್ಪಿಸುವರು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

12 ಅನಿ ಜರ್ ದುಸ್ರ್ಯಾಕ್ನಿ ಸಮಂದ್ ಪಡಲ್ಲ್ಯಾ ವಿಶಯಾತ್ನಿಚ್ ತುಮಿ ವಿಶ್ವಾಸಾನ್‍ ನಾಶಿ, ತರ್ ತುಮ್ಕಾಚ್ ಮನುನ್ ಸಮಂದ್ ಪಡಲ್ಲೆ ತುಮ್ಕಾ ಕೊನ್ ದಿತಾ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 16:12
11 ತಿಳಿವುಗಳ ಹೋಲಿಕೆ  

ಏನೂ ಇಲ್ಲದವನಾಗಿ ತಾಯಿಯ ಗರ್ಭದಿಂದ ಬಂದೆನು; ಏನೂ ಇಲ್ಲದವನಾಗಿಯೇ ಗತಿಸಿ ಹೋಗುವೆನು; ಯೆಹೋವನೇ ಕೊಟ್ಟನು, ಯೆಹೋವನೇ ತೆಗೆದುಕೊಂಡನು; ಯೆಹೋವನ ನಾಮಕ್ಕೆ ಸ್ತೋತ್ರವಾಗಲಿ ಎಂದು ಹೇಳಿದನು.


ಕೆಲವು ಮಾತ್ರ ಬೇಕಾದದ್ದು, ಅಥವಾ ಒಂದೇ, ಮರಿಯಳು ಆ ಉತ್ತಮ ಭಾಗವನ್ನು ಆರಿಸಿಕೊಂಡಿದ್ದಾಳೆ; ಅದು ಆಕೆಯಿಂದ ತೆಗೆಯಲ್ಪಡುವದಿಲ್ಲ ಎಂದು ಉತ್ತರಕೊಟ್ಟನು.


ತನ್ನ ಧಾನ್ಯದ್ರಾಕ್ಷಾರಸತೈಲಗಳು ನನ್ನಿಂದ ದೊರೆತವುಗಳೆಂದೂ ಬಾಳನ ಪೂಜೆಗೆ ಉಪಯೋಗಿಸಿದ ಬೆಳ್ಳಿ ಬಂಗಾರಗಳು ನನ್ನ ಧಾರಾಳವಾದ ವರವೆಂದೂ ಅವಳಿಗೆ ತಿಳಿಯದು.


ಹೀಗಿರುವದರಿಂದ ಅನ್ಯಾಯದ ಧನದ ವಿಷಯದಲ್ಲಿ ನೀವು ನಂಬಿಗಸ್ತರಲ್ಲದವರಾದರೆ ನಿಜವಾದ ಧನವನ್ನು ನಿಮ್ಮ ವಶಕ್ಕೆ ಯಾರು ಕೊಟ್ಟಾರು?


ಯಾವ ಆಳಾದರೂ ಇಬ್ಬರು ಯಜಮಾನರಿಗೆ ಸೇವೆ ಮಾಡಲಾರನು; ಅವನು ಒಬ್ಬನನ್ನು ದ್ವೇಷಿಸಿ ಮತ್ತೊಬ್ಬನನ್ನು ಪ್ರೀತಿಸುವನು, ಇಲ್ಲವೆ ಒಬ್ಬನನ್ನು ಹೊಂದಿಕೊಂಡು ಮತ್ತೊಬ್ಬನನ್ನು ತಾತ್ಸಾರಮಾಡುವನು. ನೀವು ದೇವರನ್ನೂ ಧನವನ್ನೂ ಕೂಡ ಸೇವಿಸಲಾರಿರಿ ಅಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು