Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 16:18 - ಕನ್ನಡ ಸತ್ಯವೇದವು J.V. (BSI)

18 ತನ್ನ ಹೆಂಡತಿಯನ್ನು ಬಿಟ್ಟು ಬೇರೊಬ್ಬಳನ್ನು ಮದುವೆಮಾಡಿಕೊಳ್ಳುವ ಪ್ರತಿಯೊಬ್ಬನು ವ್ಯಭಿಚಾರ ಮಾಡುವವನಾಗಿದ್ದಾನೆ; ಮತ್ತು ಗಂಡಬಿಟ್ಟವಳನ್ನು ಮದುವೆಮಾಡಿಕೊಳ್ಳುವವನು ವ್ಯಭಿಚಾರ ಮಾಡುವವನಾಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 “ತನ್ನ ಹೆಂಡತಿಯನ್ನು ಬಿಟ್ಟು ಬೇರೊಬ್ಬಳನ್ನು ಮದುವೆಮಾಡಿಕೊಳ್ಳುವ ಪ್ರತಿಯೊಬ್ಬನು ವ್ಯಭಿಚಾರ ಮಾಡುವವನಾಗಿದ್ದಾನೆ. ಮತ್ತು ಗಂಡಬಿಟ್ಟವಳನ್ನು ಮದುವೆಮಾಡಿಕೊಳ್ಳುವವನು ವ್ಯಭಿಚಾರ ಮಾಡುವವನಾಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಹೆಂಡತಿಯನ್ನು ಬಿಟ್ಟುಬಿಟ್ಟು ಬೇರೊಬ್ಬಳನ್ನು ಮದುವೆಯಾಗುವ ಪ್ರತಿಯೊಬ್ಬನೂ ವ್ಯಭಿಚಾರಿಯಾಗುತ್ತಾನೆ. ಅಂತೆಯೇ, ಗಂಡಬಿಟ್ಟವಳನ್ನು ಮದುವೆಯಾಗುವವನು ವ್ಯಭಿಚಾರಿಯಾಗುತ್ತಾನೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 “ತನ್ನ ಪತ್ನಿಯನ್ನು ಬಿಟ್ಟು ಮತ್ತೊಬ್ಬಳನ್ನು ಮದುವೆ ಆಗುವವನು ವ್ಯಭಿಚಾರ ಮಾಡಿದವನಾಗುತ್ತಾನೆ. ವಿವಾಹವಿಚ್ಛೇದನ ಹೊಂದಿದ ಸ್ತ್ರೀಯನ್ನು ಮದುವೆ ಆಗುವವನು ಸಹ ವ್ಯಭಿಚಾರ ಮಾಡಿದವನಾಗುತ್ತಾನೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 “ಯಾವನಾದರೂ ತನ್ನ ಹೆಂಡತಿಯನ್ನು ಬಿಟ್ಟು ಮತ್ತೊಬ್ಬಳನ್ನು ಮದುವೆ ಮಾಡಿಕೊಳ್ಳುತ್ತಾನೋ ಅವನು ವ್ಯಭಿಚಾರ ಮಾಡುವವನಾಗಿದ್ದಾನೆ. ಯಾವನು ಗಂಡ ಬಿಟ್ಟವಳನ್ನು ಮದುವೆ ಮಾಡಿಕೊಳ್ಳುತ್ತಾನೋ ಅವನು ವ್ಯಭಿಚಾರ ಮಾಡುವವನಾಗಿದ್ದಾನೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

18 “ಕೊನ್ ತರ್ ಎಕ್ಲೊ ಘೊಮನುಸ್ ಅಪ್ನಾಚ್ಯಾ ಬಾಯ್ಕೊಕ್ ಸೊಡ್ ಚಿಟಿ ದಿತಾ, ಅನಿ ಅನಿ ಎಕ್ಲಿಕ್ಡೆ ನಗಿನ್ ಹೊತಾ, ತರ್ ತೊ ವ್ಯೆಬಿಚಾರ್ ಕರ್‍ತಾ, ಅನಿ ತ್ಯಾ ಸೊಡ್ ಪತ್ತರ್ ಹೊಲ್ಲ್ಯಾ ಬಾಯ್ಕೊಮನ್ಸಿಕ್ ಕೊನ್ ನಗಿನ್ ಹೊತಾ, ತೊ ಬಿ ವೆಭಿಚಾರ್ ಕರ್‍ತಾ”, ಮನುನ್ ಸಾಂಗಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 16:18
6 ತಿಳಿವುಗಳ ಹೋಲಿಕೆ  

ಮತ್ತು ಹಾದರದ ಕಾರಣದಿಂದಲ್ಲದೆ ತನ್ನ ಹೆಂಡತಿಯನ್ನು ಬಿಟ್ಟು ಮತ್ತೊಬ್ಬಳನ್ನು ಮದುವೆಮಾಡಿಕೊಳ್ಳುವವನು ವ್ಯಭಿಚಾರ ಮಾಡುವವನಾಗುತ್ತಾನೆಂದು ನಿಮಗೆ ಹೇಳುತ್ತೇನೆ ಅಂದನು.


ಹೆಂಡತಿಗೆ ಸ್ವಂತ ದೇಹದ ಮೇಲೆ ಅಧಿಕಾರವಿಲ್ಲ; ಅದು ಗಂಡನಿಗುಂಟು. ಹಾಗೆಯೇ ಪುರುಷನಿಗೆ ಸ್ವಂತ ದೇಹದ ಮೇಲೆ ಅಧಿಕಾರವಿಲ್ಲ; ಅದು ಹೆಂಡತಿಗುಂಟು.


ಐಶ್ವರ್ಯವಂತನಾದ ಒಬ್ಬ ಮನುಷ್ಯನಿದ್ದನು. ಅವನು ಸಕಲಾತಿ ನಯವಾದ ನಾರುಮಡಿ ಮುಂತಾದ ವಸ್ತ್ರಗಳನ್ನು ಧರಿಸಿಕೊಂಡು ಪ್ರತಿದಿನವೂ ವೈಭವದೊಡನೆ ಸುಖಸಂತೋಷಪಡುತ್ತಿದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು