ಲೂಕ 16:20 - ಕನ್ನಡ ಸತ್ಯವೇದವು J.V. (BSI)20 ಅವನ ಮನೇ ಬಾಗಿಲಲ್ಲಿ ಲಾಜರನೆಂಬ ಒಬ್ಬ ಭಿಕ್ಷಗಾರನು ಬಿದ್ದುಕೊಂಡಿದ್ದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ಅವನ ಮನೇ ಬಾಗಿಲಿನಲ್ಲಿ ಲಾಜರನೆಂಬ ಒಬ್ಬ ಭಿಕ್ಷುಕನು ಬಿದ್ದುಕೊಂಡಿದ್ದನು. ಇವನು ಮೈತುಂಬಾ ಹುಣ್ಣೆದ್ದವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)20 ಅವನ ಮನೆಯ ಬಾಗಿಲಲ್ಲೇ ಲಾಜರನೆಂಬ ಒಬ್ಬ ಭಿಕಾರಿ ಬಿದ್ದಿರುತ್ತಿದ್ದ. ಅವನ ಮೈಯೆಲ್ಲಾ ಹುಣ್ಣು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್20 ಅಲ್ಲಿ ಲಾಜರನೆಂಬ ಒಬ್ಬ ಬಡಮನುಷ್ಯನೂ ಇದ್ದನು. ಅವನ ಮೈತುಂಬ ಹುಣ್ಣುಗಳಿದ್ದವು. ಅವನು ಐಶ್ವರ್ಯವಂತನ ಮನೆಯ ಹೊರಬಾಗಿಲ ಬಳಿ ಬಿದ್ದುಕೊಂಡಿರುತ್ತಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ20 ಅವನ ಬಾಗಿಲಲ್ಲಿ, ಮೈತುಂಬಾ ಹುಣ್ಣುಗಳಿದ್ದ ಲಾಜರನೆಂಬ ಒಬ್ಬ ಭಿಕ್ಷುಕನು ಬಿದ್ದಿರುತ್ತಿದ್ದನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್20 ಲಾಜರಸ್ ಮನ್ತಲೊ ಎಕ್ ಗರಿಬ್ ಮಾನುಸ್‍ಬಿ ಥೈ ಹೊತ್ತೊ. ತೆಚ್ಯಾ ಪುರಾ ಆಂಗಾಕ್ ದುಕ್ಕಾ ಹೊಲ್ಲಿ, ಕನ್ನಾಬಿ ತೊ ತ್ಯಾ ಸಾವ್ಕಾರ್ ಮಾನ್ಸಾಚ್ಯಾ ಹುಂಬ್ಡ್ಯಾತ್ ಯೆವ್ನ್ ಪಡುನ್ ರ್‍ಹಾಯ್. ಅಧ್ಯಾಯವನ್ನು ನೋಡಿ |