ಲೂಕ 16:26 - ಕನ್ನಡ ಸತ್ಯವೇದವು J.V. (BSI)26 ಇದು ಮಾತ್ರವಲ್ಲದೆ ನಮಗೂ ನಿಮಗೂ ನಡುವೆ ದೊಡ್ಡದೊಂದು ಡೊಂಗರ ಸ್ಥಾಪಿಸಿಯದೆ; ಆದಕಾರಣ ಈ ಕಡೆಯಿಂದ ನಿಮ್ಮ ಬಳಿಗೆ ಹೋಗಬೇಕೆಂದಿರುವವರು ಹೋಗಲಾರರು; ಮತ್ತು ಆ ಕಡೆಯಿಂದ ನಮ್ಮ ಬಳಿಗೆ ಯಾರೂ ದಾಟುವದಕ್ಕಾಗದು ಅಂದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201926 ಇದು ಮಾತ್ರವಲ್ಲದೆ ನಮಗೂ ನಿಮಗೂ ನಡುವೆ ದೊಡ್ಡದೊಂದು ಆಳವಾದ ಕಂದಕ ಇದೆ. ಆದಕಾರಣ ಈ ಕಡೆಯಿಂದ ನಿಮ್ಮ ಬಳಿಗೆ ಹೋಗಬೇಕೆಂದಿರುವವರು ಹೋಗಲಾರರು. ಮತ್ತು ಆ ಕಡೆಯಿಂದ ನಮ್ಮ ಬಳಿಗೆ ಯಾರಿಂದಲೂ ಬರಲಿಕ್ಕಾಗದು’ ಅಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)26 ಅಷ್ಟೇ ಮಾತ್ರವಲ್ಲ, ನಮಗೂ ನಿಮಗೂ ನಡುವೆ ಅಗಾಧ ಪ್ರಪಾತವು ಚಾಚಿದೆ. ಆದಕಾರಣ ಈ ಕಡೆಯಿಂದ ನಿಮ್ಮ ಬಳಿಗೆ ಬರಬೇಕೆಂದಿದ್ದರೂ ಬರಲಾಗದು; ಆ ಕಡೆಯಿಂದ ನಮ್ಮ ಬಳಿಗೆ ದಾಟಿಬರಲೂ ಸಾಧ್ಯವಿಲ್ಲ,’ ಎಂದ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್26 ಮಾತ್ರವಲ್ಲದೆ ನಿನಗೂ ನಮಗೂ ಮಧ್ಯೆ ದೊಡ್ಡ ಡೊಂಗುರವಿದೆ. ಅಲ್ಲಿಗೆ ಬಂದು ನಿನಗೆ ಸಹಾಯ ಮಾಡಲು ಯಾರಿಗೂ ಸಾಧ್ಯವಿಲ್ಲ. ಅಲ್ಲದೆ ಯಾರು ಅಲ್ಲಿಂದ ಇಲ್ಲಿಗೆ ಬರಲು ಸಾಧ್ಯವಿಲ್ಲ’ ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ26 ಇದಲ್ಲದೆ ಇಲ್ಲಿಂದ ನಿಮ್ಮ ಕಡೆಗೆ ದಾಟಬೇಕೆಂದಿರುವವರು ದಾಟದ ಹಾಗೆಯೂ ಅಲ್ಲಿಂದ ನಮ್ಮ ಕಡೆಗೆ ಬರಬೇಕೆಂದಿರುವವರು ಬಾರದಂತೆಯೂ ನಮಗೂ ನಿಮಗೂ ನಡುವೆ ಒಂದು ದೊಡ್ಡ ಅಂತರ ಸ್ಥಾಪಿಸಿದೆ,’ ಎಂದನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್26 ಹೆಚ್ಯಾ ಭಾಯ್ರ್ ಸಾಂಗುಚೆ ಜಾಲ್ಯಾರ್, ತುಮ್ಚ್ಯಾ ಅನಿ ಅಮ್ಚ್ಯಾ ಮದ್ದಿ,ಎಕ್ ಮೊಟೊ ಅಂತರ್ ಹಾಯ್ , ಅಮ್ಚ್ಯೆಕ್ನಾ ತುಮ್ಚ್ಯಾಕ್ಡೆ ಮನುನ್ ಯವಜ್ಲ್ಯಾರ್, ಕೊನಾಕ್ಬಿ ಯೆವ್ಕ್ ಹೊಯ್ನಾ, ಅನಿ ತುಮ್ಚ್ಯಾಕ್ನಾ, ಅಮ್ಚೆಕ್ಡೆ ಕೊನ್ಬಿ ಯೆವ್ಕ್ ಬಗಟ್ಲ್ಯಾರ್‍ಬಿ ತೆಕಾ ಹಿಕ್ಡಿ ಯೆವ್ಕ್ ಹೊಯ್ನಾ” ಮಟ್ಲ್ಯಾನ್. ಅಧ್ಯಾಯವನ್ನು ನೋಡಿ |