ಲೂಕ 16:27 - ಕನ್ನಡ ಸತ್ಯವೇದವು J.V. (BSI)27 ಆಗ ಅವನು - ಅಪ್ಪಾ, ಹಾಗಾದರೆ ಲಾಜರನನ್ನು ನನ್ನ ತಂದೆಯ ಮನೆಗೆ ಕಳುಹಿಸಬೇಕೆಂದು ನಿನ್ನನ್ನು ಬೇಡಿಕೊಳ್ಳುತ್ತೇನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201927 ಆಗ ಅವನು, ‘ಅಪ್ಪಾ, ಹಾಗಾದರೆ ಲಾಜರನನ್ನು ನನ್ನ ತಂದೆಯ ಮನೆಗೆ ಕಳುಹಿಸಬೇಕೆಂದು ನಿನ್ನನ್ನು ಬೇಡಿಕೊಳ್ಳುತ್ತೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)27 ಆಗ ಆ ಧನಿಕ, ‘ಪಿತಾಮಹ ಅಬ್ರಹಾಮ, ಲಾಜರನನ್ನು ನನ್ನ ತಂದೆಯ ಮನೆಗಾದರೂ ಕಳುಹಿಸು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್27 “ಐಶ್ವರ್ಯವಂತನು, ‘ಹಾಗಾದರೆ, ದಯಮಾಡಿ ಲಾಜರನನ್ನು ಭೂಲೋಕದಲ್ಲಿರುವ ನನ್ನ ತಂದೆಯ ಮನೆಗೆ ಕಳುಹಿಸು! ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ27 “ಆಗ ಅವನು, ‘ಅಪ್ಪಾ, ಹಾಗಾದರೆ ನೀನು ಲಾಜರನನ್ನು ನನ್ನ ತಂದೆಯ ಮನೆಗೆ ಕಳುಹಿಸಬೇಕೆಂದು ನಾನು ಬೇಡಿಕೊಳ್ಳುತ್ತೇನೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್27 ತನ್ನಾ ತ್ಯಾ ಸಾವ್ಕಾರ್ ಮಾನ್ಸಾನ್, “ಅಬ್ರಾಹಾಮ್ ಬಾಬಾ, ಮಿಯಾ ತುಜೆಕ್ಡೆ ದಯಾ ಕರುನ್ ಮಾಗ್ತಾ, ಲಾಜರಸಾಕ್ ಮಾಜ್ಯಾ ಬಾಬಾಚ್ಯಾ ಘರಾಕ್ ಧಾಡುನ್ ದಿ. ಅಧ್ಯಾಯವನ್ನು ನೋಡಿ |