Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 16:5 - ಕನ್ನಡ ಸತ್ಯವೇದವು J.V. (BSI)

5 ತನ್ನ ಯಜಮಾನನ ಸಾಲಗಾರರಲ್ಲಿ ಪ್ರತಿಯೊಬ್ಬನನ್ನೂ ಕರೆದು ಮೊದಲನೆಯವನನ್ನು - ನೀನು ನನ್ನ ಯಜಮಾನನಿಗೆ ಏನು ಕೊಡಬೇಕು ಎಂದು ಕೇಳಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ತನ್ನ ಯಜಮಾನನ ಸಾಲಗಾರರಲ್ಲಿ ಪ್ರತಿಯೊಬ್ಬನನ್ನೂ ಕರೆದು ಮೊದಲನೆಯವನನ್ನು, ‘ನೀನು ನನ್ನ ಯಜಮಾನನಿಗೆ ಎಷ್ಟು ಕೊಡಬೇಕು?’ ಎಂದು ಕೇಳಲು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಯಜಮಾನನ ಸಾಲಗಾರರನ್ನು ಒಬ್ಬೊಬ್ಬರನ್ನಾಗಿ ಬರಮಾಡಿಕೊಂಡು, ‘ನೀನು ನನ್ನ ಯಜಮಾನನಿಗೆ ತೀರಿಸಬೇಕಾದ ಸಾಲ ಎಷ್ಟು?’ ಎಂದು ಮೊದಲನೆಯವನನ್ನು ಕೇಳಿದ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 “ಆಮೇಲೆ ಆ ಮೇಲ್ವಿಚಾರಕನು, ಯಜಮಾನನ ಸಾಲಗಾರರಲ್ಲಿ ಪ್ರತಿಯೊಬ್ಬನನ್ನು ಕರೆದನು. ಅವನು ಮೊದಲನೆಯವನಿಗೆ, ‘ನೀನು ನನ್ನ ಯಜಮಾನನಿಗೆ ಎಷ್ಟು ಸಾಲ ಕೊಡಬೇಕು?’ ಎಂದು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 “ಹೀಗೆ ಅವನು ತನ್ನ ಯಜಮಾನನ ಸಾಲಗಾರರಲ್ಲಿ ಪ್ರತಿಯೊಬ್ಬನನ್ನು ಕರೆದು ಮೊದಲನೆಯವನಿಗೆ, ‘ನೀನು ನನ್ನ ಯಜಮಾನನಿಗೆ ತೀರಿಸಬೇಕಾದ ಸಾಲವೆಷ್ಟು?’ ಎಂದು ಕೇಳಲು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

5 ತಸೆಮನುನ್ ತೆನಿ, ಅಪ್ನಾಚ್ಯಾ ಸಾವ್ಕಾರಾಚೆ ರಿನ್ ಫೆಡ್ತಲೆ ಹೊತ್ತ್ಯಾಕ್ನಿ ಬಲ್ವುಲ್ಯಾನ್. “ತಿಯಾ ಕವ್ಡೆ ರಿನ್ ಪಾವ್ತಲೆ ಹಾಯ್?” ಮನುನ್ ಇಚಾರ್‍ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 16:5
6 ತಿಳಿವುಗಳ ಹೋಲಿಕೆ  

ಅವನು ಲೆಕ್ಕಾ ತೆಗೆದುಕೊಳ್ಳುವದಕ್ಕೆ ಪ್ರಾರಂಭಮಾಡಿದಾಗ ಕೋಟ್ಯಾಂತರ ಸಾಲಾ ಮಾಡಿದವನೊಬ್ಬನನ್ನು ಅವನ ಬಳಿಗೆ ಹಿಡತಂದರು.


ನಮಗೆ ತಪ್ಪು ಮಾಡಿದವರನ್ನು ನಾವು ಕ್ಷವಿುಸಿದಂತೆ ನಮ್ಮ ತಪ್ಪುಗಳನ್ನು ಕ್ಷವಿುಸು.


ತರುವಾಯ ಆ ಸೇವಕನು ಹೊರಕ್ಕೆ ಬಂದು ತನಗೆ ನೂರು ಹಣಾ ಕೊಡಬೇಕಾದ ಒಬ್ಬ ಜೊತೇಸೇವಕನನ್ನು ಕಂಡು ಅವನನ್ನು ಹಿಡಿದು - ಎಲಾ, ನನ್ನ ಸಾಲ ತೀರಿಸು ಎಂದು ಹೇಳಿ ಕುತ್ತಿಗೆ ಹಿಸಿಕಿದನು.


ಈ ಮನೆವಾರ್ತೆಕೆಲಸದಿಂದ ನನ್ನನ್ನು ತೆಗೆದ ಮೇಲೆ ಜನರು ನನ್ನನ್ನು ತಮ್ಮ ಮನೆಗಳೊಳಗೆ ಸೇರಿಸಿಕೊಳ್ಳುವಂತೆ ನಾನು ಮಾಡಬೇಕಾದದ್ದು ಗೊತ್ತಾಯಿತು ಎಂದು ತನ್ನೊಳಗೆ ಅಂದುಕೊಂಡು


ಅವನು - ನೂರು ಬುದ್ದಲಿ ಎಣ್ಣೆ ಅಂದಾಗ ಅವನಿಗೆ - ಈ ನಿನ್ನ ಪತ್ರವನ್ನು ತೆಗೆದುಕೊಂಡು ಬೇಗ ಕೂತುಕೊಂಡು ಐವತ್ತು ಬುದ್ದಲಿ ಅಂತ ಬರಿ ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು