Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 17:18 - ಕನ್ನಡ ಸತ್ಯವೇದವು J.V. (BSI)

18 ದೇವರನ್ನು ಸ್ತುತಿಸುವದಕ್ಕೆ ಈ ಅನ್ಯದೇಶದವನೇ ಹೊರತು ಇನ್ನಾರೂ ಹಿಂತಿರುಗಿ ಬರಲಿಲ್ಲವೇ ಎಂದು ಹೇಳಿ ಅವನಿಗೆ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ದೇವರನ್ನು ಸ್ತುತಿಸುವುದಕ್ಕೆ ಈ ಅನ್ಯದೇಶದವನೇ ಹೊರತು ಇನ್ನಾರೂ ಹಿಂತಿರುಗಿ ಬರಲಿಲ್ಲವೇ?” ಎಂದು ಹೇಳಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ದೇವರನ್ನು ಸ್ತುತಿಸುವುದಕ್ಕೆ ಈ ಹೊರನಾಡಿನವನು ಹೊರತು ಬೇರಾರೂ ಬರಲಿಲ್ಲವೇ?” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ದೇವರಿಗೆ ಕೃತಜ್ಞತೆ ಸಲ್ಲಿಸಲು ಈ ಸಮಾರ್ಯದವನನ್ನು ಬಿಟ್ಟು ಬೇರೆ ಯಾರೂ ಬರಲಿಲ್ಲವೇ?” ಎಂದು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ದೇವರನ್ನು ಮಹಿಮೆಪಡಿಸುವುದಕ್ಕೆ ಈ ವಿದೇಶಿಯೇ ಹೊರತು ಯಾರೂ ಹಿಂದಿರುಗಲಿಲ್ಲವೇ?”

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

18 ದುಸ್ರ್ಯಾ ದೆಸಾತ್ಲೊ ಎಕ್ಲೊಚ್ ದೆವಾಕ್ ಧನ್ಯವಾದ್ ದಿವ್ಕ್ ಮನುನ್ ಪರ್ತುನ್ ಯೆಲೊ ಕಾಯ್?” ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 17:18
12 ತಿಳಿವುಗಳ ಹೋಲಿಕೆ  

ಯಾರು ಸ್ತುತಿಯಜ್ಞವನ್ನು ಸಮರ್ಪಿಸುತ್ತಾರೋ ಅವರೇ ನನ್ನನ್ನು ಗೌರವಿಸುವವರು; ತಮ್ಮ ನಡತೆಯನ್ನು ಸರಿಪಡಿಸಿಕೊಳ್ಳುವವರಿಗೆ ನನ್ನ ವಿಶೇಷವಾದ ರಕ್ಷಣೆಯನ್ನು ತೋರಿಸುವೆನು.


ಆದರೆ ಅವರು ಬೇಗನೆ ಆತನ ಕೆಲಸಗಳನ್ನು ಮರೆತು ಆತನ ಸಂಕಲ್ಪವನ್ನು ಕಾದಿರದೆ


ಅವನು - ನೀವೆಲ್ಲರು ದೇವರಿಗೆ ಭಯಪಟ್ಟು ಆತನನ್ನು ಘನಪಡಿಸಿರಿ, ಆತನು ನ್ಯಾಯತೀರ್ಪುಮಾಡುವ ಗಳಿಗೆಯು ಬಂದಿದೆ. ಭೂಲೋಕ ಪರಲೋಕಗಳನ್ನೂ ಸಮುದ್ರವನ್ನೂ ನೀರಿನ ಬುಗ್ಗೆಗಳನ್ನೂ ಉಂಟುಮಾಡಿದಾತನಿಗೆ ನಮಸ್ಕಾರ ಮಾಡಿರಿ ಎಂದು ಮಹಾಶಬ್ದದಿಂದ ಹೇಳಿದನು.


ಯೆಹೋವನನ್ನು ಘನಪಡಿಸಿ ದ್ವೀಪಾಂತರಗಳಲ್ಲಿ ಆತನ ಸ್ತೋತ್ರವನ್ನು ಹಬ್ಬಿಸಲಿ.


ಈ ಪ್ರಕಾರ ಕಡೆಯವರು ಮೊದಲಿನವರಾಗುವರು, ಮೊದಲಿನವರು ಕಡೆಯವರಾಗುವರು ಎಂದು ಹೇಳಿದನು.


ಆದರೆ ಬಹು ಮಂದಿ ಮೊದಲಿನವರು ಕಡೆಯವರಾಗುವರು, ಕಡೆಯವರು ಮೊದಲಿನವರಾಗುವರು.


ಆದರೆ ಆ ರಾಜ್ಯದ ಬಾಧ್ಯಸ್ಥರು ಹೊರಗೆ ಕತ್ತಲೆಗೆ ಹಾಕಲ್ಪಡುವರು; ಅಲ್ಲಿ ಗೋಳಾಟವೂ ಕಟಕಟನೆ ಹಲ್ಲು ಕಡಿಯೋಣವೂ ಇರುವವು ಎಂದು ಹೇಳಿದನು.


ಯೇಸು ಇದನ್ನು ಕೇಳಿ ಆಶ್ಚರ್ಯಪಟ್ಟು, ತನ್ನ ಹಿಂದೆ ಬರುತ್ತಿದ್ದವರಿಗೆ - ನಾನು ಇಂಥ ದೊಡ್ಡ ನಂಬಿಕೆಯನ್ನು ಇಸ್ರಾಯೇಲ್ ಜನರಲ್ಲಿಯೂ ಕಾಣಲಿಲ್ಲವೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ.


ಜನರು ಇದನ್ನು ನೋಡಿ ಭಯಪಟ್ಟು ದೇವರು ಮನುಷ್ಯರಿಗೆ ಅಂಥ ಅಧಿಕಾರವನ್ನು ಕೊಟ್ಟದ್ದಕ್ಕೆ ಆತನನ್ನು ಕೊಂಡಾಡಿದರು.


ಯೇಸು ಇದನ್ನು ನೋಡಿ - ಹತ್ತು ಮಂದಿ ಶುದ್ಧರಾದರಲ್ಲವೇ, ವಿುಕ್ಕ ಒಂಭತ್ತು ಮಂದಿ ಎಲ್ಲಿ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು