ಲೂಕ 17:26 - ಕನ್ನಡ ಸತ್ಯವೇದವು J.V. (BSI)26 ನೋಹನ ದಿನಗಳಲ್ಲಿ ನಡೆದ ಹಾಗೆಯೇ ಮನುಷ್ಯಕುಮಾರನ ದಿವಸಗಳಲ್ಲಿಯೂ ನಡೆಯುವದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201926 ನೋಹನ ದಿನಗಳಲ್ಲಿ ನಡೆದ ಹಾಗೆಯೇ ಮನುಷ್ಯಕುಮಾರನ ದಿನಗಳಲ್ಲಿಯೂ ನಡೆಯುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)26 ನೋವನ ಕಾಲದಲ್ಲಿ ನಡೆದಂತೆಯೇ ನರಪುತ್ರನು ಬರುವ ಕಾಲದಲ್ಲೂ ನಡೆಯುವುದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್26 “ಮನುಷ್ಯಕುಮಾರನು ತಿರುಗಿ ಬರುವ ದಿವಸಗಳಲ್ಲಿ ಈ ಲೋಕದ ಸ್ಥಿತಿಯು ನೋಹನ ಕಾಲದ ಸ್ಥಿತಿಯಂತೆಯೇ ಇರುವುದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ26 “ನೋಹನ ದಿವಸಗಳು ಇದ್ದಂತೆಯೇ, ಅದೇ ರೀತಿಯಲ್ಲಿ ಮನುಷ್ಯಪುತ್ರನಾದ ನನ್ನ ದಿವಸಗಳಲ್ಲಿಯೂ ಇರುವುದು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್26 ನೊಯೆಚ್ಯಾ ಕಾಲಾತ್ ಹೊಲ್ಲ್ಯಾ ಸರ್ಕೆಚ್, ಮಾನ್ಸಾಚೊ ಲೆಕ್ ಯೆತಲ್ಯಾ ಕಾಲಾತ್ ಹೊತಾ. ಅಧ್ಯಾಯವನ್ನು ನೋಡಿ |