ಲೂಕ 17:31 - ಕನ್ನಡ ಸತ್ಯವೇದವು J.V. (BSI)31 ಆ ದಿನದಲ್ಲಿ ಮಾಳಿಗೆಯ ಮೇಲೆ ಇರುವವನು ಮನೆಯೊಳಗಿರುವ ತನ್ನ ವಸ್ತುಗಳನ್ನು ತೆಗೆದುಕೊಳ್ಳುವದಕ್ಕೆ ಇಳಿದು ಬರಬಾರದು; ಅದೇ ಪ್ರಕಾರ ಹೊಲದಲ್ಲಿರುವವನು ಸಹ ತಿರಿಗಿ ಹಿಂದಕ್ಕೆ ಹೋಗಬಾರದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201931 ಆ ದಿನದಲ್ಲಿ ಮಾಳಿಗೆಯ ಮೇಲೆ ಇರುವವನು ಮನೆಯೊಳಗಿರುವ ತನ್ನ ವಸ್ತುಗಳನ್ನು ತೆಗೆದುಕೊಳ್ಳುವುದಕ್ಕೆ ಇಳಿದು ಬರಬಾರದು. ಅದೇ ಪ್ರಕಾರ ಹೊಲದಲ್ಲಿರುವವನು ಸಹ ತಿರುಗಿ ಹಿಂದಕ್ಕೆ ಹೋಗಬಾರದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)31 “ಆ ದಿನದಲ್ಲಿ ಮಾಳಿಗೆಯ ಮೇಲಿರುವವನು ಮನೆಯಲ್ಲಿರುವ ಸರಕುಸಾಮಗ್ರಿಗಳನ್ನು ತೆಗೆದುಕೊಳ್ಳಲು ಕೆಳಗಿಳಿಯದಿರಲಿ. ಅಂತೆಯೇ, ಹೊಲದಲ್ಲಿರುವವನು ಮನೆಗೆ ಹಿಂದಿರುಗದಿರಲಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್31 “ಆ ದಿನದಲ್ಲಿ, ಮಾಳಿಗೆಯ ಮೇಲಿರುವವನು ಮನೆಯೊಳಗಿರುವ ತನ್ನ ವಸ್ತುಗಳನ್ನು ತೆಗೆದುಕೊಳ್ಳಲು ಹೋಗದಿರಲಿ. ಹೊಲದಲ್ಲಿರುವವನು ತನ್ನ ಮನೆಗೆ ಮರಳಿ ಹೋಗದಿರಲಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ31 ಆ ದಿನದಲ್ಲಿ ಮನೆಯ ಮಾಳಿಗೆಯ ಮೇಲೆ ಇದ್ದವನು, ಮನೆಯಲ್ಲಿದ್ದ ತನ್ನ ವಸ್ತುಗಳನ್ನು ತೆಗೆದುಕೊಳ್ಳಲು ಕೆಳಗಿಳಿದು ಬರಬಾರದು. ಹಾಗೆಯೇ, ಹೊಲದಲ್ಲಿದ್ದವನು ಹಿಂದಿರುಗಿ ಬರಬಾರದು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್31 “ತ್ಯಾ ದಿಸ್ ಜೊ ಮಾನುಸ್, ಅಪ್ನಾಚ್ಯಾ ಘರಾಚ್ಯಾ ಮ್ಹಾಳ್ಗಿರ್ ಬಸ್ಲಾ, ತೊ ಅಪ್ನಾಚಿ ಸಾಮಾನಾ ಹಾನುಕ್ ಮನುನ್ ಉತ್ರುನ್ ಘರಾತ್ ಜಾಯ್‌ನಸ್ತಾನಾ ರಾಂವ್ದಿತ್, ತಸೆಚ್ ಜೊ ಮಾನುಸ್ ಭಾಯ್ರ್ ಶೆತಾತ್ ಹಾಯ್, ತೊ ಅನಿ ಪರ್ತುನ್ ಘರಾಕ್ ಯೆಯ್ನಸ್ತಾನಾ ರಾವ್ನದಿತ್. ಅಧ್ಯಾಯವನ್ನು ನೋಡಿ |