ಲೂಕ 17:6 - ಕನ್ನಡ ಸತ್ಯವೇದವು J.V. (BSI)6 ಸ್ವಾವಿುಯು - ಸಾಸಿವೇ ಕಾಳಷ್ಟು ನಂಬಿಕೆ ನಿಮಗಿದ್ದರೆ ನೀವು ಈ ಅತ್ತೀಮರಕ್ಕೆ - ನೀನು ಬೇರು ಸಹಿತ ಕಿತ್ತುಕೊಂಡುಹೋಗಿ ಸಮುದ್ರದಲ್ಲಿ ನಾಟಿಕೋ ಎಂದು ಹೇಳಿದರೂ ಅದು ನಿಮ್ಮ ಮಾತನ್ನು ಕೇಳುವದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಕರ್ತನು, “ಸಾಸಿವೇ ಕಾಳಷ್ಟು ನಂಬಿಕೆ ನಿಮಗಿರುವುದಾದರೆ ನೀವು ಈ ಅತ್ತಿಮರಕ್ಕೆ, ‘ನೀನು ಬೇರುಸಹಿತ ಕಿತ್ತುಕೊಂಡುಹೋಗಿ ಸಮುದ್ರದಲ್ಲಿ ನಾಟಿಕೊ’ ಎಂದು ಹೇಳಿದರೂ ಅದು ನಿಮ್ಮ ಮಾತನ್ನು ಕೇಳುವುದು” ಅಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ಆಗ ಯೇಸುಸ್ವಾಮಿ, “ಸಾಸಿವೆಕಾಳಿನಷ್ಟು ವಿಶ್ವಾಸ ನಿಮ್ಮಲ್ಲಿದ್ದು, ನೀವು ಈ ಅತ್ತಿಮರಕ್ಕೆ, ‘ನೀನು ಬೇರುಸಹಿತ ಕಿತ್ತುಕೊಂಡು ಹೋಗಿ ಸಮುದ್ರದಲ್ಲಿ ನಾಟಿಕೊ,’ ಎಂದು ಆಜ್ಞಾಪಿಸಿದ್ದೇ ಆದರೆ ಅದು ನಿಮಗೆ ವಿಧೇಯವಾಗಿ ನಡೆದುಕೊಳ್ಳುವುದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ಪ್ರಭುವು ಅವರಿಗೆ ಹೀಗೆಂದನು: “ನಿಮ್ಮ ನಂಬಿಕೆ ಸಾಸಿವೆ ಕಾಳಷ್ಟು ದೊಡ್ಡದಾಗಿದ್ದರೆ, ನೀವು ಈ ಅತ್ತಿಮರಕ್ಕೆ, ‘ಇಲ್ಲಿಂದ ಕಿತ್ತುಕೊಂಡು ಹೋಗಿ ಸಮುದ್ರದಲ್ಲಿ ಬೀಳು!’ ಎಂದು ಹೇಳಿದರೂ ಅದು ನಿಮಗೆ ವಿಧೇಯವಾಗುತ್ತದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ಅದಕ್ಕೆ ಯೇಸು, “ಸಾಸಿವೆ ಕಾಳಿನಷ್ಟು ನಂಬಿಕೆ ನಿಮಗಿರುವುದಾದರೆ, ನೀವು ಈ ಅತ್ತಿಮರಕ್ಕೆ, ‘ನೀನು ಬೇರುಸಹಿತ ಕಿತ್ತುಕೊಂಡು ಹೋಗಿ ಸಮುದ್ರದಲ್ಲಿ ನಾಟಿಕೋ,’ ಎಂದು ಹೇಳುವುದಾದರೆ ಅದು ನಿಮಗೆ ವಿಧೇಯವಾಗುವುದು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್6 ತನ್ನಾ ಜೆಜುನ್, “ತುಮ್ಕಾ ಖಾಲಿ ಎಕ್ ಸಾಸಾವಾಚ್ಯಾ ಭ್ಹಿಂಯಾ ಎವ್ಡೊ ವಿಶ್ವಾಸ್ ರ್‍ಹಾಲ್ಯಾರ್, ತುಮಿ ಎಕ್ ವಡ್ಡಾಚ್ಯಾ ಝಾಡಾಕ್ ತಿಯಾ ಬೆರಾ ಸಮೆತ್ ಉಪ್ಸುನ್, ಸಮುಂದರಾತ್ ಜಾವ್ನ್ ಇಬೆ ರ್‍ಹಾ, ಮಟ್ಲ್ಯಾರ್ ತೆ ಜಾವ್ನ್ ಇಬೆ ರ್‍ಹಾತಾ”, ಮನುನ್ ಜಬಾಬ್ ದಿಲ್ಯಾನ್. ಅಧ್ಯಾಯವನ್ನು ನೋಡಿ |