ಲೂಕ 18:10 - ಕನ್ನಡ ಸತ್ಯವೇದವು J.V. (BSI)10 ಅದೇನಂದರೆ - ಪ್ರಾರ್ಥನೆಮಾಡಬೇಕೆಂದು ಇಬ್ಬರು ಮನುಷ್ಯರು ದೇವಾಲಯಕ್ಕೆ ಹೋದರು; ಒಬ್ಬನು ಫರಿಸಾಯನು, ಒಬ್ಬನು ಸುಂಕದವನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಅದೇನೆಂದರೆ, “ಪ್ರಾರ್ಥನೆಮಾಡಬೇಕೆಂದು ಇಬ್ಬರು ಮನುಷ್ಯರು ದೇವಾಲಯಕ್ಕೆ ಹೋದರು. ಒಬ್ಬನು ಫರಿಸಾಯನು, ಇನ್ನೊಬ್ಬನು ಸುಂಕದವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 “ಒಮ್ಮೆ, ಇಬ್ಬರು ಪ್ರಾರ್ಥನೆಮಾಡಲು ದೇವಾಲಯಕ್ಕೆ ಹೋದರು. ಇವರಲ್ಲಿ ಒಬ್ಬನು ಫರಿಸಾಯನು, ಇನ್ನೊಬ್ಬನು ಸುಂಕವಸೂಲಿಯವನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 “ಒಮ್ಮೆ ಒಬ್ಬ ಫರಿಸಾಯನು ಮತ್ತು ಒಬ್ಬ ಸುಂಕವಸೂಲಿಗಾರನು ಪ್ರಾರ್ಥಿಸಲು ದೇವಾಲಯಕ್ಕೆ ಹೋದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 “ಇಬ್ಬರು ಪ್ರಾರ್ಥನೆಮಾಡುವುದಕ್ಕೆ ದೇವಾಲಯಕ್ಕೆ ಹೋದರು. ಅವರಲ್ಲಿ ಒಬ್ಬನು ಫರಿಸಾಯನು ಮತ್ತೊಬ್ಬನು ಸುಂಕದವನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್10 “ಎಗ್ದಾ ದೊಗೆ ಜಾನಾ ಹೊತ್ತೆ, ತೆನಿ ದೊಗೆಬಿ ಮಾಗ್ನಿ ಕರುಕ್ ಮನುನ್ ದೆವಾಚ್ಯಾ ಗುಡಿಕ್ ಗೆಲ್ಲ್ಯಾನಿ. ಎಕ್ಲೊ ಎಕ್ ಫಾರಿಜೆವ್, ಅನಿ ಅನಿ ಎಕ್ಲೊ ತೆರ್‍ಗಿ ವಸುಲ್ ಕರ್‍ತಲೊ ಪಾಪಿ ಮಾನುಸ್”. ಅಧ್ಯಾಯವನ್ನು ನೋಡಿ |