ಲೂಕ 18:17 - ಕನ್ನಡ ಸತ್ಯವೇದವು J.V. (BSI)17 ನಿಮಗೆ ಸತ್ಯವಾಗಿ ಹೇಳುತ್ತೇನೆ, ಯಾವನು ಶಿಶುಭಾವದಿಂದ ದೇವರ ರಾಜ್ಯವನ್ನು ಅಂಗೀಕರಿಸುವದಿಲ್ಲವೋ ಅವನು ಅದರಲ್ಲಿ ಸೇರುವದೇ ಇಲ್ಲ ಅಂದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ನಿಮಗೆ ಸತ್ಯವಾಗಿ ಹೇಳುತ್ತೇನೆ, ಯಾರು ಶಿಶುಭಾವದಿಂದ ದೇವರ ರಾಜ್ಯವನ್ನು ಅಂಗೀಕರಿಸುವುದಿಲ್ಲವೋ ಅವನು ಅದರಲ್ಲಿ ಸೇರುವುದೇ ಇಲ್ಲ” ಅಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ದೇವರ ಸಾಮ್ರಾಜ್ಯವನ್ನು ಶಿಶುಭಾವದಿಂದ ಅಂಗೀಕರಿಸದೆ ಇರುವವನು ಅದನ್ನು ಎಂದಿಗೂ ಸೇರಲಾರನು, ಇದು ನಿಶ್ಚಯ,” ಎಂದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್17 ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ಶಿಶುಭಾವದಿಂದ ನೀವು ದೇವರ ರಾಜ್ಯವನ್ನು ಅಂಗೀಕರಿಸಬೇಕು. ಇಲ್ಲವಾದರೆ, ನೀವು ಎಂದಿಗೂ ಅದರೊಳಗೆ ಪ್ರವೇಶಿಸುವುದಿಲ್ಲ!” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 ನಾನು ನಿಮಗೆ ನಿಜವಾಗಿ ಹೇಳುತ್ತೇನೆ, ಯಾರಾದರೂ ಚಿಕ್ಕಮಗುವಿನಂತೆ ದೇವರ ರಾಜ್ಯವನ್ನು ಸ್ವೀಕರಿಸದಿದ್ದರೆ, ಅವರು ಅದರೊಳಗೆ ಸೇರುವುದೇ ಇಲ್ಲ,” ಎಂದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್17 ಯಾದ್ ಥವ್ನ್ ಘೆವಾ! ಜೆ ಕೊನ್ ಎಕಾ ಬಾರಿಕ್ಲ್ಯಾ ಪೊರಾ ಸರ್‍ಕ್ಯಾ ಬರ್‍ಯಾ ಮನಾನ್, ದೆವಾಚೆ ರಾಜ್ ಸ್ವಿಕಾರ್ ಕರಿನಾ, ತೊ,ಕನ್ನಾಚ್ ತ್ಯಾತುರ್ ಭುತ್ತುರ್ ಜಾಯ್ನಾ ಮಟ್ಲ್ಯಾನ್. ಅಧ್ಯಾಯವನ್ನು ನೋಡಿ |