Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 18:20 - ಕನ್ನಡ ಸತ್ಯವೇದವು J.V. (BSI)

20 ವ್ಯಭಿಚಾರ ಮಾಡಬಾರದು; ನರಹತ್ಯ ಮಾಡಬಾರದು; ಕದಿಯಬಾರದು; ಸುಳ್ಳುಸಾಕ್ಷಿ ಹೇಳಬಾರದು; ನಿನ್ನ ತಂದೆ ತಾಯಿಗಳನ್ನು ಸನ್ಮಾನಿಸಬೇಕು ಎಂಬ ದೇವರಾಜ್ಞೆಗಳು ನಿನಗೆ ಗೊತ್ತಿವೆಯಷ್ಟೆ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ‘ವ್ಯಭಿಚಾರ ಮಾಡಬಾರದು, ನರಹತ್ಯ ಮಾಡಬಾರದು, ಕದಿಯಬಾರದು, ಸುಳ್ಳುಸಾಕ್ಷಿ ಹೇಳಬಾರದು, ನಿನ್ನ ತಂದೆತಾಯಿಗಳನ್ನು ಗೌರವಿಸಬೇಕು’ ಎಂಬ ದೇವರಾಜ್ಞೆಗಳು ನಿನಗೆ ಗೊತ್ತಿವೆಯಷ್ಟೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ದೈವಾಜ್ಞೆಗಳು ನಿನಗೆ ತಿಳಿದೇ ಇವೆ; ‘ವ್ಯಭಿಚಾರ ಮಾಡಬೇಡ, ನರಹತ್ಯೆ ಮಾಡಬೇಡ, ಕದಿಯಬೇಡ, ಸುಳ್ಳುಸಾಕ್ಷಿ ಹೇಳಬೇಡ, ನಿನ್ನ ತಂದೆತಾಯಿಗಳನ್ನು ಗೌರವಿಸು’,” ಎಂದು ಯೇಸು ಅವನಿಗೆ ಉತ್ತರವಿತ್ತರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ದೇವರ ಈ ಆಜ್ಞೆಗಳು ನಿನಗೆ ಗೊತ್ತೇ ಇವೆ: ‘ನೀನು ವ್ಯಭಿಚಾರ ಮಾಡಬಾರದು, ಯಾರನ್ನೂ ಕೊಲೆಮಾಡಬಾರದು, ಯಾವುದನ್ನೂ ಕದಿಯಬಾರದು, ಬೇರೆ ಜನರ ಬಗ್ಗೆ ನೀನು ಸುಳ್ಳನ್ನು ಹೇಳಬಾರದು ಮತ್ತು ನೀನು ನಿನ್ನ ತಂದೆತಾಯಿಗಳನ್ನು ಗೌರವಿಸಬೇಕು’” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ‘ವ್ಯಭಿಚಾರ ಮಾಡಬಾರದು, ನರಹತ್ಯೆ ಮಾಡಬಾರದು, ಕದಿಯಬಾರದು, ಸುಳ್ಳುಸಾಕ್ಷಿ ಹೇಳಬಾರದು, ನಿನ್ನ ತಂದೆತಾಯಿಗಳನ್ನು ಗೌರವಿಸಬೇಕು,’ ಎಂಬ ಈ ಆಜ್ಞೆಗಳು ನಿನಗೆ ಗೊತ್ತಿವೆಯಲ್ಲಾ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

20 “ತುಕಾ ತರ್ ಖಾಯ್ದೆ ಗೊತ್ತ್ ಹಾತ್, ವೆಭಿಚಾರ್ ಕರುನಕೊ, ಜಿವಾನಿ ಮಾರುನಕ್ಕೊ, ಚೊರುನಕ್ಕೊ, ಕೊನಾ ವರ್‍ತಿಬಿ ಝುಟೊ ಅಪ್ವಾದ್ ಘಾಲುನಕ್ಕೊ, ತುಜ್ಯಾ ಬಾಯ್ಕ್ ಅನಿ ಬಾಬಾಕ್ ಮರ್‍ಯಾದ್ ದಿ” ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 18:20
15 ತಿಳಿವುಗಳ ಹೋಲಿಕೆ  

ಹೇಗಂದರೆ ವ್ಯಭಿಚಾರ ಮಾಡಬಾರದು, ನರಹತ್ಯಮಾಡಬಾರದು, ಕದಿಯಬಾರದು, ಪರರ ಸೊತ್ತನ್ನು ಆಶಿಸಬಾರದು ಈ ಮೊದಲಾದ ಎಲ್ಲಾ ಕಟ್ಟಳೆಗಳು - ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಸಬೇಕು ಎಂಬ ಒಂದೇ ಮಾತಿನಲ್ಲಿ ಅಡಕವಾಗಿವೆ.


ವಾಗ್ದಾನ ಸಹಿತವಾದ ಮೊದಲನೆಯ ಆಜ್ಞೆಯನ್ನು ಕೇಳಿರಿ - ನಿನ್ನ ತಂದೆತಾಯಿಗಳನ್ನು ಸನ್ಮಾನಿಸಬೇಕು;


ಮಕ್ಕಳೇ, ಎಲ್ಲಾ ವಿಷಯಗಳಲ್ಲಿ ನಿಮ್ಮ ತಂದೆತಾಯಿಗಳ ಮಾತನ್ನು ಕೇಳಿರಿ;


ಯಾಕಂದರೆ ಯಾವನಾದರೂ ನೇಮನಿಷ್ಠೆಗಳನ್ನನುಸರಿಸಿ ದೇವರ ಸನ್ನಿಧಿಯಲ್ಲಿ ನೀತಿವಂತನೆಂದು ನಿರ್ಣಯಿಸಲ್ಪಡುವದಿಲ್ಲ. ಧರ್ಮಶಾಸ್ತ್ರದಿಂದ ಪಾಪದ ಅರುಹು ಉಂಟಾಗುತ್ತದಷ್ಟೆ.


ದೇವರ ಉಪದೇಶವನ್ನೂ ದೇವರ ಬೋಧನೆಯನ್ನೂ ವಿಚಾರಿಸುವ ಎಂದು ಅವರು ಹೇಳದಿದ್ದರೆ ಅವರಿಗೆ ಎಂದಿಗೂ ಬೆಳಗಾಗುವದಿಲ್ಲ.


ಯೇಸು ಅವನಿಗೆ - ನನ್ನನ್ನು ಒಳ್ಳೆಯವನೆಂದು ಯಾಕೆ ಹೇಳುತ್ತೀ? ದೇವರೊಬ್ಬನೇ ಹೊರತು ಮತ್ತಾವನೂ ಒಳ್ಳೆಯವನಲ್ಲ.


ಅದಕ್ಕವನು - ನಾನು ಚಿಕ್ಕಂದಿನಿಂದಲೂ ಇವೆಲ್ಲಕ್ಕೂ ಸರಿಯಾಗಿ ನಡಕೊಂಡು ಬಂದಿದ್ದೇನೆ ಎಂದು ಹೇಳಲು


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು