ಲೂಕ 18:23 - ಕನ್ನಡ ಸತ್ಯವೇದವು J.V. (BSI)23 ಅವನು ಬಹಳ ಐಶ್ವರ್ಯವಂತನಾಗಿದ್ದದರಿಂದ ಇದನ್ನು ಕೇಳಿ ಬಹಳ ವ್ಯಸನಗೊಂಡನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201923 ಅವನು ಬಹಳ ಐಶ್ವರ್ಯವಂತನಾಗಿದ್ದದರಿಂದ ಇದನ್ನು ಕೇಳಿ ಬಹಳ ದುಃಖಪಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)23 ಈ ಮಾತುಗಳನ್ನು ಕೇಳಿದ್ದೇ ಅವನಿಗೆ ತುಂಬ ವ್ಯಥೆಯಾಯಿತು. ಏಕೆಂದರೆ, ಅವನು ಬಹಳ ಸಿರಿವಂತನಾಗಿದ್ದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್23 ಯೇಸುವಿನ ಈ ಮಾತುಗಳನ್ನು ಕೇಳಿದಾಗ ಅವನಿಗೆ ಬಹಳ ದುಃಖವಾಯಿತು. ಏಕೆಂದರೆ ಅವನು ಬಹಳ ಐಶ್ವರ್ಯವಂತನಾಗಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ23 ಅವನು ಇದನ್ನು ಕೇಳಿ, ಬಹಳ ದುಃಖವುಳ್ಳವನಾದನು. ಏಕೆಂದರೆ ಅವನು ಬಹಳ ಸಿರಿವಂತನಾಗಿದ್ದನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್23 ಹೆ ಆಯ್ಕಲ್ಲ್ಯಾ ತನ್ನಾ ತ್ಯಾ ಮಾನ್ಸಾಕ್, ಲೈ ಬೆಜಾರ್ ಹೊಲೊ. ಕಶ್ಯಾಕ್ ಮಟ್ಲ್ಯಾರ್, ತೊ ಲೈ ಸಾವ್ಕಾರ್ ಹೊತ್ತೊ. ಅಧ್ಯಾಯವನ್ನು ನೋಡಿ |