Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 18:25 - ಕನ್ನಡ ಸತ್ಯವೇದವು J.V. (BSI)

25 ಐಶ್ವರ್ಯವಂತನು ದೇವರ ರಾಜ್ಯದಲ್ಲಿ ಸೇರುವದಕ್ಕಿಂತ ಒಂಟೆಯು ಸೂಜೀಕಣ್ಣಿನಲ್ಲಿ ನುಗ್ಗುವದು ಸುಲಭ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಐಶ್ವರ್ಯವಂತನು ದೇವರ ರಾಜ್ಯದಲ್ಲಿ ಸೇರುವುದಕ್ಕಿಂತ ಒಂಟೆಯು ಸೂಜಿಕಣ್ಣಿನಲ್ಲಿ ನುಗ್ಗುವುದು ಸುಲಭ” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 ಐಶ್ವರ್ಯವಂತನು ದೇವರ ಸಾಮ್ರಾಜ್ಯವನ್ನು ಪ್ರವೇಶಿಸುವುದಕ್ಕಿಂತ ಒಂಟೆ ಸೂಜಿಗಣ್ಣಿನಲ್ಲಿ ನುಸುಳುವುದು ಸುಲಭ!” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ಐಶ್ವರ್ಯವಂತನು ದೇವರ ರಾಜ್ಯಕ್ಕೆ ಪ್ರವೇಶಿಸುವುದಕ್ಕಿಂತಲೂ ಒಂಟೆಯು ಸೂಜಿಯ ಕಣ್ಣಿನ ಮೂಲಕ ನುಸುಳಿ ಹೋಗುವುದು ಸುಲಭ!” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ಐಶ್ವರ್ಯವಂತನು ದೇವರ ರಾಜ್ಯದಲ್ಲಿ ಸೇರುವುದಕ್ಕಿಂತ ಒಂಟೆಯು ಸೂಜಿಯ ಕಣ್ಣಿನಲ್ಲಿ ನುಗ್ಗುವುದು ಸುಲಭ,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

25 ಎಕ್ ಸುಯೆಚ್ಯಾ ಡೊಳ್ಯಾತ್ನಾ ಎಕ್ ಒಂಟೆ ಪಾರ್ ಹೊಯ್ಲ್, ಖರೆ ಎಕ್ ಸಾವ್ಕಾರ್ ಮಾನ್ಸಾಕ್ ತವ್ಡ್ಯಾ ಸಸಾರಾನ್ ದೆವಾಚ್ಯಾ ರಾಜಾತ್ ಗುಸುಕ್ ಹೊಯ್ನಾ!” ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 18:25
5 ತಿಳಿವುಗಳ ಹೋಲಿಕೆ  

ದಾರಿತೋರಿಸುವ ಕುರುಡರೇ, ನೀವು ಸೊಳ್ಳೇ ಸೋಸುವವರು, ಒಂಟೇ ನುಂಗುವವರು.


ಯಾವದು ಸುಲಭ? ನಿನ್ನ ಪಾಪಗಳು ಕ್ಷವಿುಸಲ್ಪಟ್ಟಿವೆ ಅನ್ನುವದೋ? ಎದ್ದು ನಡೆ ಅನ್ನುವದೋ?


ಐಶ್ವರ್ಯವಂತನು ದೇವರ ರಾಜ್ಯದಲ್ಲಿ ಸೇರುವದಕ್ಕಿಂತ ಒಂಟೆಯು ಸೂಜಿಯ ಕಣ್ಣಿನಲ್ಲಿ ನುಗ್ಗುವದು ಸುಲಭ ಎಂದು ನಿಮಗೆ ತಿರಿಗಿ ಹೇಳುತ್ತೇನೆ ಅಂದನು.


ಐಶ್ವರ್ಯವಂತನು ದೇವರ ರಾಜ್ಯದಲ್ಲಿ ಸೇರುವದಕ್ಕಿಂತ ಒಂಟೆಯು ಸೂಜೀಕಣ್ಣಿನಲ್ಲಿ ನುಗ್ಗಿ ಹೋಗುವದು ಸುಲಭ ಎಂದು ಹೇಳಿದನು.


ಈ ಮಾತನ್ನು ಕೇಳಿದವರು - [ಹೀಗಿದ್ದರೆ] ಯಾರಿಗೆ ರಕ್ಷಣೆಯಾದೀತು ಎಂದು ಕೇಳಲು


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು